ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ವ್ಹೀಲಿಂಗ್ ವೀರರಿಗೆ ಗ್ರಾಮಸ್ಥರಿಂದ ಧರ್ಮದೇಟು!

ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ತಲಘಟ್ಟಪುರದ ಬಳಿಯ ಹೆಮ್ಮಿಗೆಪುರದ ಗ್ರಾಮಸ್ಥರು ಹಿಡಿದು ಧರ್ಮದೇಟು ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ....

ಬೆಂಗಳೂರು: ವ್ಹೀಲಿಂಗ್ ಮಾಡುತ್ತಿದ್ದ ಮೂವರು ಯುವಕರನ್ನು ತಲಘಟ್ಟಪುರದ ಬಳಿಯ ಹೆಮ್ಮಿಗೆಪುರದ ಗ್ರಾಮಸ್ಥರು ಹಿಡಿದು ಧರ್ಮದೇಟು ಕೊಟ್ಟು ತಕ್ಕ ಪಾಠ ಕಲಿಸಿದ್ದಾರೆ.
ನೈಸ್ ರಸ್ತೆಯ ಹೆಮ್ಮಿಗೆಪುರದ ಬಳಿ  ಎರಡು ಸ್ಕೂಟರ್‍ಗಳಲ್ಲಿ ನಾಲ್ವರು ಯುವಕರು ವೀಲಿಂಗ್ ಮಾಡುತ್ತಿರುವುದದನ್ನು ನೋಡಿದ ಹೆಮ್ಮಿಗೆಪುರದ ಗ್ರಾಮಸ್ಥರು ಅವರನ್ನು ತಡೆದು, ಹಿಗ್ಗಾಮುಗ್ಗಾ ಥಳಿಸಿ ಮತ್ತೊಮ್ಮೆ ವೀಲಿಂಗ್ ಮಾಡದಂತೆ ಎಚ್ಚರಿಕೆ ಕೊಟ್ಟಿದ್ದಾರೆ.
ಗ್ರಾಮಸ್ಥರಿಂದ ಗೂಸಾ ತಿಂದ ಯುವಕರ ಹೆಸರು ತಿಳಿದು ಬಂದಿಲ್ಲ. ಗ್ರಾಮಸ್ಥರು ಯುವಕರನ್ನು ಥಳಿಸಿದ್ದು ಅಷ್ಟೇ ಅಲ್ಲದೆ ಸ್ಕೂಟರ್ ಗಳಿಗೆ ಕಲ್ಲು, ಕೋಲಿನಿಂದ ಹೊಡೆದು ಜಖಂಗೊಳಿಸಿದ್ದಾರೆ.
ಇತ್ತೀಚೆಗಷ್ಟೇ ಸ್ಕೂಟರ್‍ನಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರು ಡಿಕ್ಕಿ ಹೊಡೆದು ಹೆಮ್ಮಿಗೆಪುರದ ಸಿದ್ದಪ್ಪ ಎನ್ನುವರ ಕಾಲು ಮುರಿದಿತ್ತು.ಇದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ವೀಲಿಂಗ್ ಮಾಡುವ ಯುವಕರಿಗೆ ಪಾಠ ಕಲಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಸ್ಲಿಂರಿಗೆ ನೀಡಲಾಗಿದ್ದ ಶೇ.5 ರಷ್ಟು ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

Guarantee scheme: ಅರ್ಹವಲ್ಲದ ಫಲಾನುಭವಿಗಳ ಕೈಬಿಟ್ಟು ಹಣ ಉಳಿತಾಯಕ್ಕೆ ಸರ್ಕಾರ ಮುಂದು; ಈ ಬಾರಿಯ ಬಜೆಟ್‌ನಲ್ಲಿ ಅನುದಾನ ಕಡಿತ?

ಜಪಾನಿನ ಮಿಲಿಟರಿ ಬಜೆಟ್ ಹೆಚ್ಚಾದರೆ ಭಾರತವೇಕೆ ಖುಷಿಪಡಬೇಕು? (ತೆರೆದ ಕಿಟಕಿ)

ಅಧಿಕಾರ ಹಸ್ತಾಂತರ ಗೊಂದಲ, ನಾಯಕರ ಹೇಳಿಕೆಗಳು: ವಿದೇಶಕ್ಕೆ ಹಾರಿದ ಸಿದ್ದು ಬಣದ 11 ಮಂದಿ 'ಕೈ' ಶಾಸಕರು

ಮುಸ್ಲಿಮರಿಗೆ ಗುಂಡು ಹೊಡೆಯುವ ವಿಡಿಯೋ: ಅಸ್ಸಾಂ ಬಿಜೆಪಿ ಸಾಮಾಜಿಕ ಮಾಧ್ಯಮದ ವಿರುದ್ಧ ಬೆಂಗಳೂರಿನಲ್ಲಿ ಕೇಸ್ ದಾಖಲು

SCROLL FOR NEXT