ರವಿಕಾಂತೇಗೌಡ 
ರಾಜ್ಯ

ರವಿಕಾಂತೇಗೌಡ ಮತ್ತೆ ಎತ್ತಂಗಡಿ: ಕಳೆದ ವಾರ ಅಪರಾಧ ವಿಭಾಗ, ಈ ವಾರ ಟ್ರಾಫಿಕ್ ಇನ್ ಚಾರ್ಜ್!

ತಮ್ಮ ಸರ್ಕಾರ ಬಂದ ಮೇಲೆ ಯಾವುದೇ ಕಾರಣಕ್ಕೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರು, ಆದರೆ ಅವರು ಸಿಎಂ ಆಗಿ ...

ಬೆಂಗಳೂರು: ತಮ್ಮ ಸರ್ಕಾರ ಬಂದ ಮೇಲೆ ಯಾವುದೇ ಕಾರಣಕ್ಕೂ ಸೇಡಿನ ರಾಜಕಾರಣ ಮಾಡುವುದಿಲ್ಲ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದರು, ಆದರೆ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಮೇಲೆ ಮತ್ತೆ ವರ್ಗಾವಣೆ ಪರ್ವ ಮುಂದುವರಿಸಿದ್ದಾರೆ.
ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸಲು  ಮುಂದಾಗಿರುವ ಯಡಿಯೂರಪ್ಪ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಕಳೆದ ವಾರ ವರ್ಗಾವಣೆಯಾಗಿದ್ದ ಹಿರಿಯ ಪೊಲೀಸ್ ಅಧಿಕಾರಿ ರವಿಕಾಂತೇಗೌಡ ಅವರನ್ನು ಸಂಚಾರ ವಿಭಾಗಕ್ಕೆ ಜಂಟಿ ಆಯುಕ್ತರಾಗಿ ವರ್ಗಾವಣೆ ಮಾಡಲಾಗಿದೆ.
ಕಳೆದ ವಾರ  ರವಿಕಾಂತೇಗೌಡ ಅವರನ್ನು ಯಾವ ಹುದ್ದೆಯೂ ನೀಡದೇ ವರ್ಗಾವಣೆ ಮಾಡಲಾಗಿತ್ತು, ಈ ವಾರ ಮತ್ತೆ  ವರ್ಗಾವಣೆಯಾಗಿರುವ ಅವರಿಗೆ ಸಂಚಾರ ವಿಭಾಗದ ಜಂಟಿ ಆಯುಕ್ತರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

SIR ವೇಳೆ ಡಿಲೀಟ್ ಆಗಿರುವ 13.3 ಕೋಟಿ ಮತದಾರರ ಪತ್ತೆಗೆ ಕಾಂಗ್ರೆಸ್‌ನಿಂದ ‘ಮತ ರಕ್ಷಕ’ರ ನೇಮಕ!

'ಸ್ಪಾದಲ್ಲಿ ಅಕ್ರಮ ಚಟುವಟಿಕೆ' ಎಂದು ಆರೋಪಿಸಿ ದಾಂಧಲೆ; 5 ಲಕ್ಷ ರೂ ಗೆ ಬೇಡಿಕೆ, 1 ಲಕ್ಷ ವಸೂಲಿ! ಶಾಕಿಂಗ್ ಘಟನೆ

'ಇತಿಹಾಸ ನಿಮ್ಮನ್ನು ಇನ್ನಷ್ಟು ಗೌರವದಿಂದ ನೆನಪಿಸಿಕೊಳ್ಳಲಿದೆ'; Agarkarಗೆ ಗೇಟ್ ಪಾಸ್`, ಗಂಭೀರ್‌ ಭಾವುಕ ಸಂದೇಶ!