ಸುಷ್ಮಾ ಸ್ವರಾಜ್ 
ರಾಜ್ಯ

'ಪ್ರೀತಿ ವಿಶ್ವಾಸದ ಮಡಿಲಲ್ಲಿ ಹಾಕಿಕೊಂಡು ಬೆಳೆಸಿದ ತಾಯಿಯ ಅಗಲಿಕೆಯ ದುಃಖವನ್ನು ಭರಿಸಲಾಗುತ್ತಿಲ್ಲ'

ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಗಲಿಕೆಗೆ ಸಂತಾಪ ಸೂಚಿಸಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಅವರು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ. ..

ಬೆಂಗಳೂರು: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಅಗಲಿಕೆಗೆ ಸಂತಾಪ ಸೂಚಿಸಿ ಮಾಜಿ ಸಚಿವ ಗಾಲಿ ಜನಾರ್ದನ  ರೆಡ್ಡಿ ಅವರು ಫೇಸ್‌ಬುಕ್ ಪೋಸ್ಟ್ ಹಾಕಿದ್ದಾರೆ. 
ಕೊಟ್ಟ ಮಾತಿನಂತೆ ಸತತ 13ವರ್ಷಗಳ ಕಾಲ ಸುಷ್ಮಾ ಅವರು ಬಳ್ಳಾರಿಗೆ ಬಂದು ಉಚಿತ ಸಾಮೂಹಿಕ ವಿವಾಹ ಹಾಗೂ ವರಮಹಾಲಕ್ಷ್ಮಿ ಪೂಜೆಯಲ್ಲಿ ಭಾಗವಹಿಸುತ್ತಿದ್ದುದನ್ನೂ ಅವರು ನೆನಪಿಸಿಕೊಂಡಿದ್ದಾರೆ.
ಅವರು ಭಾರತಾಂಬೆಯ ಹೆಮ್ಮೆಯ ಪುತ್ರಿ. ಭಾರತೀಯ ನಾರಿ ಸ್ವರೂಪದ ಪ್ರತಿರೂಪ ಎಂದಿದ್ದಾರೆ. ದೇಶಭಕ್ತಿ, ಸಾಮಾಜಿಕ ಕಳಕಳಿ, ಎಲ್ಲಕ್ಕಿಂತ ಹೆಚ್ಚಾಗಿ ನಂಬಿಕೆ, ಪ್ರೀತಿ, ವಿಶ್ವಾಸದ ಮತ್ತೊಂದು ಹೆಸರು ಸುಷ್ಮಾ ಸ್ವರಾಜ್​ಎಂದು ಬರೆದಿದ್ದಾರೆ.
ತಾಯಿಯ ಅಗಲುವಿಕೆಯ ದುಃಖವನ್ನು ಭರಿಸುವ ಶಕ್ತಿ ನಾನು ಸೇರಿದಂತೆ ಇಡೀ ದೇಶದ ಜನತೆಗೆ ಆ ಭಗವಂತ ಕರುಣಿಸಲಿ ಎಂದು ಹೇಳಲಾಗದ ನೋವಿನಿಂದ ಭಕ್ತಿ ಪೂರ್ವಕವಾಗಿ ಪ್ರಾರ್ಥಿಸುತ್ತೇನೆ. ವರಮಹಾಲಕ್ಷ್ಮಿ ವ್ರತದ ಈ ದಿನಗಳಲ್ಲಿ ತಾಯಿಯ ಅಗಲುವಿಕೆಯ ಈ ಸುದ್ದಿ ನಮಗೆ ಬರ ಸಿಡಿಲು ಬಡಿದು ಅಪ್ಪಳಿಸಿದಂತಾಗಿದೆ ಎಂದು ಅವರು ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT