ಸಾಂದರ್ಭಿಕ ಚಿತ್ರ 
ರಾಜ್ಯ

ಚಿತ್ರದುರ್ಗ: ಗೇಮ್ ಆಡಲು ಮೊಬೈಲ್ ಕೊಡಲಿಲ್ಲವೆಂದು ಆತ್ನಹತ್ಯೆಗೆ ಶರಣಾದ ಬಾಲಕ!

ಗೇಮ್​ ಆಡಲು ತನ್ನ ತಂದೆ ಮೊಬೈಲ್​ ಫೋನ್​ ನೀಡಲಿಲ್ಲವೆಂದು ಮನನೊಂದ 13 ವರ್ಷದ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ.

ಚಿತ್ರದುರ್ಗ: ಗೇಮ್​ ಆಡಲು ತನ್ನ ತಂದೆ ಮೊಬೈಲ್​ ಫೋನ್​ ನೀಡಲಿಲ್ಲವೆಂದು ಮನನೊಂದ 13 ವರ್ಷದ ಬಾಲಕನೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಚಳ್ಳಕೆರೆ ನಗರದ ಅಂಬೇಡ್ಕರ್ ನಗರದಲ್ಲಿ ಸೋಮವಾರ ನಡೆದಿದೆ.

ಅಂಬೇಡ್ಕರ್ ನಗರದ ನಿವಾಸಿಗಳಾದ ಕಿಟ್ಟಿ ಮತ್ತು ಶಂಕ್ರಮ್ಮ ದಂಪತಿ ಮಗ ರಾಘವೇಂದ್ರ (13) ಮೃತ ಬಾಲಕ.

ಗೇಮ್ ಆಡಬೇಕೆಂದು ರಾಘವೇಂದ್ರ ತಮ್ಮ ತಂದೆಗೆ ಮೊಬೈಲ್ ಕೇಳಿದ್ದ. ಅವರು ನಿರಾಕರಿಸಿದಾಗ ಮನನೊಂದ ಆತ ಮನೆಯ ಕೊಠಡಿ ಒಳಗೆ ಹೋಗಿ ತಾಯಿಯ ಸೀರೆಯಿಂದ ನೇಣು ಬೀಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಚಳ್ಳಕೆರೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಿಇಸಿ ವಿರುದ್ಧದ ವಿಪಕ್ಷಗಳ ಪ್ರತಿಭಟನೆ: ವಶಕ್ಕೆ ಪಡೆದ ಬೆನ್ನಲ್ಲೇ ರಾಹುಲ್, ಪ್ರಿಯಾಂಕಾ ಗಾಂಧಿ ಬಿಡುಗಡೆ

ಅಧಿಕಾರಿಯಂತೆ ನಟಿಸಿ ಆಪ್ ನಾಯಕನಿಗೆ ಧೋಕಾ; ಮದುವೆಯಾಗಿ ಆಭರಣಗಳೊಂದಿಗೆ ಮಹಿಳೆ ಪರಾರಿ!

ಆಪರೇಷನ್ ಸಿಂಧೂರ್, ರಕ್ಷಕ್‌ನಲ್ಲಿ ಪ್ರಮುಖ ಪಾತ್ರವಹಿಸಿದ್ದ ಅಶುತೋಷ್ ದೀಕ್ಷಿತ್ ವಾಯುಪಡೆಯ ನೂತನ ಮುಖ್ಯಸ್ಥ!

ಮಚ್ಛಾರ್ ಆರೋಗ್ಯಯಲ್ಲಿ 'ಸ್ಥಿರ ಸುಧಾರಣೆ': ಭಾರತೀಯ ರಾಯಭಾರ ಕಚೇರಿ

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!