ಅಪಘಾತಕ್ಕೀಡಾದ ಕಾರು 
ರಾಜ್ಯ

ಹಾವೇರಿ: ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ, ಮೂವರು ಸ್ಥಳದಲ್ಲೇ ಸಾವು

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಚತ್ರಿ ಗ್ರಾಮದಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಹಾವೇರಿ: ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಚತ್ರಿ ಗ್ರಾಮದಲ್ಲಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುರುವಾರ ನಡೆದಿದೆ.

ಮೃತರನ್ನು ದಾವಣಗೆರೆ ಮೂಲದ ಆನಂದ್ ಕುಮಾರ್, ಕೊಟ್ರೇಶ್ ಸಿದ್ದರಾಮಪ್ಪ ಮತ್ತು ಸತೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಮೂವರು ದಾವಣಗೆರೆಯಿಂದ ಗೋವಾದತ್ತ ಹೊರಟ್ಟಿದ್ದರು. ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದ ಎನ್​ಎಚ್​ 4 ರಲ್ಲಿ ಚಾಲಕನ ನಿರ್ಲಕ್ಷ್ಯದಿಂದ ಕಾರು ಡಿವೈಡರ್​ಗೆ ಡಿಕ್ಕಿಯಾಗಿ ಉರುಳಿಬಿದ್ದಿದೆ. 

ಈ ಸಂಬಂಧ ಬ್ಯಾಡಗಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ