ಸಾಂದರ್ಭಿಕ ಚಿತ್ರ 
ರಾಜ್ಯ

ಕೊಪ್ಪಳ: ಬೈಕ್ ಗೆ ಲಾರಿ ಡಿಕ್ಕಿ, ಮಗಳು ಸಾವು, ತಂದೆ ಪಾರು

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಡರಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಕೊಪ್ಪಳ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಯುವತಿಯೋರ್ವಳು ಮೃತಪಟ್ಟಿರುವ ಘಟನೆ ಜಿಲ್ಲೆಯ ಗಂಗಾವತಿ ತಾಲೂಕಿನ ವಡರಹಟ್ಟಿ ಗ್ರಾಮದಲ್ಲಿ ಗುರುವಾರ ನಡೆದಿದೆ.

ಬಂಕಾಪುರ ಗ್ರಾಮದ ನಿವಾಸಿ ದೀಪಾ(18) ತಮ್ಮ ತಂದೆಯ ಜೊತೆಗೆ ಬೈಕ್ ಮೇಲೆ ತೆರಳುತ್ತಿದ್ದಾಗ ಈ ಅವಘಡ ಸಂಭವಿಸಿದೆ. 

ಅಪಘಾತದಲ್ಲಿ ತಂದೆ ಫಕೀರಪ್ಪಗೆ ಗಾಯಗಳಾಗಿವೆ. ಸ್ಥಳಕ್ಕೆ ಗಂಗಾವತಿ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು. ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"ಒಂದೇ ಶಾಟ್‌ನಲ್ಲಿ ಇರಾನ್‌ನ ಎಲ್ಲಾ ನಾಯಕರು ಖತಂ ಆಗುತ್ತಿದ್ದರು"... ಆದರೆ, ಅಮೆರಿಕಾ ಸುಮ್ಮನಿರುವುದೇಕೆ? ಅಸಲಿ ಕಾರಣ ಬಿಚ್ಚಿಟ್ಟ ಟ್ರಂಪ್..!

ಶೋಪಿಯಾನ್‌ನಲ್ಲಿ ಮುಂದುವರಿದ ಕಾರ್ಯಾಚರಣೆ: ಹಣ್ಣಿನ ತೋಟದಲ್ಲಿ ಸಿಲುಕಿರುವ ಉಗ್ರರು; ತಪ್ಪಿಸಿಕೊಳ್ಳುವ ಎಲ್ಲಾ ಮಾರ್ಗಗಳೂ ಬಂದ್, ಬೇಟೆಗೆ ಸೇನೆ ರಣತಂತ್ರ..!

ವಿಶಾಖಪಟ್ಟಣಂ ಕರಾವಳಿಯಲ್ಲಿ ಮೀನುಗಾರಿಕಾ ದೋಣಿ ಮಗುಚಿ 6 ಮೀನುಗಾರರು ನಾಪತ್ತೆ; ಒಬ್ಬನ ರಕ್ಷಣೆ

Venezuelaದಲ್ಲಿ ಮರಣ ಮೃದಂಗ: ಅವಳಿ ಭೂಕಂಪಕ್ಕೆ 2,954 ಮಂದಿ ಬಲಿ, ಸಾವಿರಾರು ಕುಟುಂಬಗಳು ಬೀದಿಗೆ..!

'Boss ಯಾರು ಬಾಸ್ ಅಂತ ನೆತನ್ಯಾಹುಗೆ ಚೆನ್ನಾಗಿ ಗೊತ್ತಿದೆ'; ಇಸ್ರೇಲ್ ಪ್ರಧಾನಿಗೆ ಟ್ರಂಪ್ ಖಡಕ್ ಸಂದೇಶ, ಆಪ್ತರಿಂದಲೂ 'ಬಿಬಿ' ವಿರುದ್ಧ ಅಸಮಾಧಾನ..!