ಕೆಎಸ್‌ಆರ್‌ಟಿಸಿಗೆ ಏಷ್ಯಾ ಬ್ರಾಂಡ್‌ ಎಕ್ಸಲೆನ್ಸ್‌ ಪ್ರಶಸ್ತಿ 
ರಾಜ್ಯ

ಕೆಎಸ್‌ಆರ್‌ಟಿಸಿ ಅಂಬಾರಿ ಡ್ರೀಮ್ ಕ್ಲಾಸ್ ಸೇವೆಗೆ ಏಷ್ಯಾ ಬ್ರಾಂಡ್‌ ಎಕ್ಸಲೆನ್ಸ್‌ ಪ್ರಶಸ್ತಿ

ಕೆಎಸ್ಆರ್ ಟಿ‌‌‌ಸಿಯು ಇತ್ತೀಚೆಗೆ ನೂತನವಾಗಿ ಕಾರ್ಯಾಚರಣೆಗೊಳಿಸಿರುವ ಬಸ್ಸಿನ ಬ್ರಾಂಡ್‌ "ಅಂಬಾರಿ ಡ್ರೀಮ್ ಕ್ಲಾಸ್ - ಕನಸಿನೊಂದಿಗೆ ಪ್ರಯಾಣಿಸಿ " ಉಪಕ್ರಮವು ಅಂತಾರಾಷ್ಟ್ರೀಯ ಸಿ ಎಮ್ ಒ ಬ್ರಾಡಿಂಗ್ ಎಕ್ಸ್ ಲೆನ್ಸ್ ಸಪ್ಲೈ ಚೈನ್ ಆಂಡ್..

ಬೆಂಗಳೂರು: ಕೆಎಸ್ಆರ್ ಟಿ‌‌‌ಸಿಯು ಇತ್ತೀಚೆಗೆ ನೂತನವಾಗಿ ಕಾರ್ಯಾಚರಣೆಗೊಳಿಸಿರುವ ಬಸ್ಸಿನ ಬ್ರಾಂಡ್‌ "ಅಂಬಾರಿ ಡ್ರೀಮ್ ಕ್ಲಾಸ್ - ಕನಸಿನೊಂದಿಗೆ ಪ್ರಯಾಣಿಸಿ " ಉಪಕ್ರಮವು ಅಂತಾರಾಷ್ಟ್ರೀಯ ಸಿ ಎಮ್ ಒ ಬ್ರಾಡಿಂಗ್ ಎಕ್ಸ್ ಲೆನ್ಸ್ ಸಪ್ಲೈ ಚೈನ್ ಆಂಡ್ ಲಾಜಿಸ್ಟಿಕ್ಸ್ ವರ್ಗದ‌ ಪ್ರಶಸ್ತಿಗೆ ಭಾಜನವಾಗಿದೆ.

ಸಿಎಂಒ ಏಷ್ಯಾವು ಜಾಗತಿಕ ಮಟ್ಟದ ಬ್ರಾಡಿಂಗ್ ಕ್ಷೇತ್ರದ ಜಾಲವಾಗಿದ್ದು, ಬ್ರಾಡಿಂಗ್ ಕ್ಷೇತ್ರದಲ್ಲಿ ಉನ್ನತ ಮಟ್ಟದ ಜ್ಞಾನ ವಿನಿಮಯ ನಾಯಕತ್ವದ ವೇದಿಕೆಯಾಗಿದೆ. ಬ್ರಾಡಿಂಗ್ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂಸ್ಥೆಗಳ ಮುಖ್ಯಸ್ಥರು , ಬ್ರಾಂಡ್ ಪಾಲಕರು ಮತ್ತು ಸೃಜನಶೀಲ ನಾಯಕತ್ವವನ್ನು ಪ್ರೋತ್ಸಾಹಿಸಿ, ಗುರುತಿಸುವ ವ್ಯವಸ್ಥೆ ಇದಾಗಿದೆ.

ಮುಖ್ಯಮಂತ್ರಿಯವರ ಕಾರ್ಯದರ್ಶಿ ಹಾಗೂ ಕೆಎಸ್‌ಆರ್‌ ಟಿಸಿ ವ್ಯವಸ್ಥಾಪಕ ‌ನಿರ್ದೇಶಕ ಶಿವಯೋಗಿ ಸಿ.ಕಳಸದ ಅವರಿಗೆ ಸಿಎಂಒ ಏಷ್ಯಾ ಸಿಂಗಾಪುರದಲ್ಲಿ ಪ್ರಶಸ್ತಿ ಪ್ರದಾನ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗಲ್ಲು ಶಿಕ್ಷೆಗೆ ಗುರಿಯಾದ ಮಾಜಿ ಪ್ರಧಾನಿ ಶೇಖ್ ಹಸೀನಾ ಹಸ್ತಾಂತರಿಸಿ: ಭಾರತಕ್ಕೆ ಬಾಂಗ್ಲಾದೇಶ ಆಗ್ರಹ

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ ರದ್ದು ಮಾಡಿದ ಹೈಕೋರ್ಟ್!

INDI ಮೈತ್ರಿಕೂಟದಲ್ಲಿ ಭಾರಿ ಭಿನ್ನಮತ: ಸಾಕಪ್ಪಾ ಸಾಕು ಕಾಂಗ್ರೆಸ್, ರಾಹುಲ್ ಸಹವಾಸ; ಅಖಿಲೇಶ್ ನೇತೃತ್ವ ವಹಿಸಲಿ!: ಹೆಚ್ಚಾದ ಒತ್ತಡ

Delhi Blast: 'ವೈಟ್ ಕಾಲರ್' ಉಗ್ರ ಜಾಲ: ಹರಿಯಾಣದ ವೈದ್ಯೆ ಪ್ರಿಯಾಂಕಾ ಶರ್ಮಾ ವಿಚಾರಣೆ, ಯಾರು ಈಕೆ?

ಹೂಕೋಸು ಫೋಟೋ ಹಾಕಿ ಬಿಹಾರದ NDA ಗೆಲುವು ಸಂಭ್ರಮಿಸಿದ್ದೇಕೆ ಅಸ್ಸಾಂ ಬಿಜೆಪಿ ಸಚಿವ?: ಇದು ಅಶ್ಲೀಲ, ನಾಚಿಕೆಗೇಡಿನ ಪೋಸ್ಟ್- ಕಾಂಗ್ರೆಸ್ ಕೆಂಡ!

SCROLL FOR NEXT