ಯುವತಿಯ ಫೋಟೋ 
ರಾಜ್ಯ

ಬೆಳಗಾವಿ: ಜನರ ಮುಂದೆ ಬೆತ್ತಲಾಗಿ ಬೈಕ್ ಓಡಿಸಿದ ಯುವತಿ, ವಿಡಿಯೋ ವೈರಲ್

ಯುವತಿಯೊರ್ವಳು ಜನ ನಿಬಿಡ ರಸ್ತೆಯಲ್ಲಿ ನಗ್ನವಾಗಿ ಬೈಕ್ ಓಡಿಸಿದ್ದು ಇದನ್ನು ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ಬೆಳಗಾವಿ: ಯುವತಿಯೊರ್ವಳು ಜನ ನಿಬಿಡ ರಸ್ತೆಯಲ್ಲಿ ನಗ್ನವಾಗಿ ಬೈಕ್ ಓಡಿಸಿದ್ದು ಇದನ್ನು ಸ್ಥಳೀಯರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದು ಸಾಮಾಜಿಕ ಜಾಲತಾಣಕ್ಕೆ ಅಪ್ಲೋಡ್ ಮಾಡಿದ್ದು ಈ ವಿಡಿಯೋ ಇದೀಗ ವೈರಲ್ ಆಗಿದೆ.

ಈ ವಿಡಿಯೋ ಇದೀಗ ಬೆಳಗಾವಿಯಲ್ಲಿ ವೈರಲ್ ಆಗಿದ್ದು ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಜನರು ಒತ್ತಾಯಿಸುತ್ತಿದ್ದಾರೆ. ಎರಡು ದಿನಗಳ ಹಿಂದೆ ರಾತ್ರಿ 8 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. 

ಎಪಿಎಂಸಿ ಮಾರುಕಟ್ಟೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇನ್ನು ಈ ಬಗ್ಗೆ ತನಿಖೆ ಶುರು ಮಾಡಿರುವ ಪೊಲೀಸರು ಆರೋಪಿಯ ಪತ್ತೆಗಾಗಿ ಜಾಲ ಬೀಸಿದ್ದಾರೆ.

ಓದುವ ಸಲುವಾಗಿ ಬೇರೆ ರಾಜ್ಯಗಳಿಂದ ಬರುವ ಕೆಲ ವಿದ್ಯಾರ್ಥಿಗಳು ಬೆಟ್ಟಿಂಗ್ ಕೃತ್ಯಗಳಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು ಗಸ್ತನ್ನು ಬಿಗಿಗೊಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

SCROLL FOR NEXT