ಎನ್. ರವಿಕುಮಾರ್ 
ರಾಜ್ಯ

ಪ್ರವಾಹ ಪೀಡಿತ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಉಚಿತ ಮಾರ್ಕ್ಸ್ ಕಾರ್ಡ್ಸ್ ನೀಡಬೇಕು- ಎನ್. ರವಿಕುಮಾರ್ 

ಪ್ರವಾಹ ಪೀಡಿತ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಕಾರ್ಡ್ಸ್ ಮತ್ತಿತರ ದಾಖಲಾತಿಗಳನ್ನು ಉಚಿತವಾಗಿ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್  ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.

ಬೆಂಗಳೂರು: ಪ್ರವಾಹ ಪೀಡಿತ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ಮಾರ್ಕ್ಸ್ ಕಾರ್ಡ್ಸ್ ಮತ್ತಿತರ ದಾಖಲಾತಿಗಳನ್ನು ಉಚಿತವಾಗಿ ನೀಡಬೇಕು ಎಂದು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್  ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರನ್ನು ಒತ್ತಾಯಿಸಿದ್ದಾರೆ.

ಪ್ರವಾಹದಿಂದಾಗಿ ಅನೇಕ ಮನೆಗಳು ಜಲಾವೃತಗೊಂಡು ಹಾಳಾಗಿರುವುದರಿಂದ ಅನೇಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಕಳೆದುಕೊಂಡಿದ್ದಾರೆ ಎಂದು  ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರಿಗೆ ರವಿಕುಮಾರ್ ಪತ್ರ ಬರೆದಿದ್ದಾರೆ.

ಇಂತಹ ವಿದ್ಯಾರ್ಥಿಗಳಿಗೆ ಮಾನವಿಯತೆ ಆಧಾರದ ಮೇಲೆ ಯಾವುದೇ ಹಣ ಪಡೆಯದೆ ಉಚಿತವಾಗಿ ಅಂಕಪಟ್ಟಿ ಮತ್ತಿತರ ದಾಖಲಾತಿ ಪತ್ರಗಳನ್ನು ನೀಡಬೇಕು ಎಂದು ಅವರು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?