ಸಂಗ್ರಹ ಚಿತ್ರ 
ರಾಜ್ಯ

ಗದಗ:  ಚಲಿಸುತ್ತಿದ್ದ ರೈಲಿನ ಎದುರು ಜಿಗಿದು ವ್ಯಕ್ತಿ ಆತ್ಮಹತ್ಯೆ

ಚಲಿಸುತ್ತಿದ್ದ ರೈಲಿನ ಎದುರಿಗೆ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ರೈಲು ನಿಲ್ದಾಣದಲ್ಲಿ ನಡೆದಿದೆ

ಗದಗ: ಚಲಿಸುತ್ತಿದ್ದ ರೈಲಿನ ಎದುರಿಗೆ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗದಗ ರೈಲು ನಿಲ್ದಾಣದಲ್ಲಿ ನಡೆದಿದೆ

ಗಂಗಾಧರ ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಇವರು ಮೂಲತಃ ಕೊಪ್ಪಳ ಜಿಲ್ಲೆ ಕುಕನೂರ ತಾಲೂಕಿನ ಲಕಮಾಪೂರ ಗ್ರಾಮದ ನಿವಾಸಿಯಾಗಿದ್ದು, ಎರಡು ದಿನಗಳ ಹಿಂದೆಷ್ಟೇ ಅವರ ತಾಯಿ ಮೃತಪಟ್ಟ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಗದಗ ರೈಲ್ವೇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ: ಕಣ್ಣೀರಿಟ್ಟ CM ಕಚೇರಿ ಸಿಬ್ಬಂದಿ; ಬೆಂಬಲಿಗರಿಂದ ಪ್ರತಿಭಟನೆ

SCROLL FOR NEXT