ಅಸ್ವಸ್ಥ ಮಹಿಳೆ 
ರಾಜ್ಯ

ಚಾಮರಾಜನಗರ: ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥ, ಇಬ್ಬರ ಸ್ಥಿತಿ ಗಂಭೀರ

ಬಟ್ಟೆ ಒಣಗಿಸಲು ತೆರಳಿದ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥಗೊಂಡಿರುವ ಘಟನೆ ಯಳಂದೂರು ತಾಲೂಕಿನ ಕಂದಹಳ್ಳಿಯಲ್ಲಿ ನಡೆದಿದೆ.

ಚಾಮರಾಜನಗರ: ಬಟ್ಟೆ ಒಣಗಿಸಲು ತೆರಳಿದ ವೇಳೆ ವಿದ್ಯುತ್ ಪ್ರವಹಿಸಿ ಮೂವರು ಮಹಿಳೆಯರು ಅಸ್ವಸ್ಥಗೊಂಡಿರುವ ಘಟನೆ ಯಳಂದೂರು ತಾಲೂಕಿನ ಕಂದಹಳ್ಳಿಯಲ್ಲಿ ನಡೆದಿದೆ.

ಕುಮಾರಿ, ಸುಮಾ, ನಾಗರತ್ನ ಎಂಬ ಮೂವರು ಮಹಿಳೆಯರು ವಿದ್ಯುತ್ ಪ್ರವಹಿಸಿ ಅಸ್ವಸ್ತಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯ ಹಿಂದಿನ ಕೊಟ್ಟಿಗೆಯ ಮುಳ್ಳುತಂತಿಗೆ ಬಟ್ಟೆ ಒಣ ಹಾಕುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದೆ ಎನ್ನಲಾಗಿದೆ.

ತಾಯಿ ಕುಮಾರಿ, ಹಾಗೂ ಮಗಳಾದ ಸುಮಾ ಅವರ ಸ್ಥಿತಿ ಗಂಭೀರವಾಗಿದ್ದು ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿದೆ.

ಯಳಂದೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

- ಗೂಳಿಪುರ ನಂದೀಶ ಎಂ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್

ಗಣೇಶ ವಿಸರ್ಜನೆ ವಿಚಾರವಾಗಿ ಜಿಲ್ಲಾಧಿಕಾರಿ - SP ನಡುವೆ ಜಟಾಪಟಿ; 'ಹೇಗೆ ರಿಪೇರಿ ಮಾಡಬೇಕೆಂದು ಗೊತ್ತಿದೆ' ಎಂದ ಎಚ್‌ಡಿ ರೇವಣ್ಣ

ಹೆಲಿಕಾಪ್ಟರ್‌ನಿಂದ ಉಳಿಯುವಾಗ 2 ತಿಂಗಳ ಮಗುವಿನೊಂದಿಗೆ ಎಡವಿದ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಪತ್ನಿ ಉಷಾ, Video