ಹರ್ಷಿಕಾ ಪೂಣಚ್ಚ 
ರಾಜ್ಯ

ಬೆಂಗಳೂರು: ಮತದಾನ ಮಾಡಿ ಕಣ್ಣೀರಿಟ್ಟ ನಟಿ ಹರ್ಷಿಕಾ ಪೂಣಚ್ಚ

ರಾಜ್ಯದ 15 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ, ಕೆಆರ್​ಪುರದ ಕಲ್ಕೆರೆ ಸರ್ಕಾರಿ ಶಾಲೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತದಾನ ಮಾಡಿದರು. 

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ, ಕೆಆರ್​ಪುರದ ಕಲ್ಕೆರೆ ಸರ್ಕಾರಿ ಶಾಲೆಯಲ್ಲಿ ನಟಿ ಹರ್ಷಿಕಾ ಪೂಣಚ್ಚ ಮತದಾನ ಮಾಡಿದರು. 

ಇದೇ ವೇಳೆ ಮಾತನಾಡಿದ ಹರ್ಷಿಕಾ ಮತದಾನ ಮಾಡುವುದು ನಮ್ಮ ಹಕ್ಕು ಎಲ್ಲರೂ ದಯವಿಟ್ಟು ಮನೆಯಿಂದ ಹೊರಗೆ ಬಂದು ಮತದಾನ ಮಾಡಿ ನಿಮ್ಮ ನಾಯಕರನ್ನು  ಆಯ್ಕೆ ಮಾಡಿ ಎಂದು ಹೇಳಿದರು.

ಪ್ರತಿ ಬಾರಿ ಅಪ್ಪನೊಂದಿಗೆ ಬಂದು ಮತ ಚಲಾಯಿಸುತ್ತಿದ್ದೆ. ಆದರೆ ಈ ಬಾರಿ ಅಪ್ಪ ಇಲ್ಲದೆ ಮತ ಚಲಾಯಿಸುತ್ತಿದ್ದೇನೆ ಎಂದು ಮಾಧ್ಯಮದ ಮುಂದೆ ನಟಿ ಹರ್ಷಿಕಾ ಪೂಣಚ್ಚ ಭಾವುಕರಾದರು. ಅಪ್ಪ ಮೃತಪಟ್ಟಿದ್ದನ್ನು ನೆನೆದು ಕಣ್ಣಿರಿಟ್ಟರು.

ಪ್ರತಿ ವರ್ಷ ತಂದೆ ತಾಯಿ ಜೊತೆ ಬಂದು ಮತ ಚಲಾಯಿಸುತ್ತಿದ್ದೆ. ಆದರೆ, ಈ ಬಾರಿ ನಾನು ಒಂಟಿಯಾಗಿ ಬಂದು ಮತಚಲಾಯಿಸುತ್ತಿದ್ದೇನೆ. ನನ್ನ ತಂದೆಯೇ ಪ್ರತಿ ಬಾರಿಯ ಚುನಾವಣೆಗೆ ಜೊತೆಯಲ್ಲಿ ಕರೆತರುತ್ತಿದ್ದರು. ಮತ ಹಾಕೋದು ನಮ್ಮ ಹಕ್ಕು ಹಾಗಾಗಿ ನಾನು ಬಂದಿದ್ದೇನೆ. ನಮ್ಮ ತಾಯಿ ಸಹ ನನ್ನ ಜೊತೆ ಬರಲಿಲ್ಲ ಎಂದು ಕಣ್ಣೀರು ಹಾಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT