ವಿದ್ಯಾರ್ಥಿನಿ 
ರಾಜ್ಯ

ಶಿವಮೊಗ್ಗ: ಸರ್ವೆ ಕ್ಯಾಂಪ್‍ಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು!

ಸರ್ವೆ ಕ್ಯಾಂಪ್‍ಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಕಾಲೇಜಿನ ವಿರುದ್ಧ ವಿದ್ಯಾರ್ಥಿನಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಶಿವಮೊಗ್ಗ: ಸರ್ವೆ ಕ್ಯಾಂಪ್‍ಗೆ ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಕಾಲೇಜಿನ ವಿರುದ್ಧ ವಿದ್ಯಾರ್ಥಿನಿಯ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಪಿಇಎಸ್ ಸಂಸ್ಥೆಯ ಫೆಸಿಟ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ 20 ವರ್ಷದ ಪರಿಣಿತಾ ಮೃತಪಟ್ಟಿರುವ ವಿದ್ಯಾರ್ಥಿನಿ. ಬೀರನಕೆರೆ ಬಳಿ ಸರ್ವೇಗಾಗಿ ಕಾಲೇಜು ವತಿಯಿಂದ ಕಳೆದು ನಾಲ್ಕು ದಿನಗಳಿಂದ ಕ್ಯಾಂಪ್ ನಡೆಸಲಾಗುತ್ತಿತ್ತು. ಈ ಕ್ಯಾಂಪ್ ನಲ್ಲಿ 22 ವಿದ್ಯಾರ್ಥಿಗಳಿದ್ದರು. 

ವಿದ್ಯಾರ್ಥಿನಿ ಪರಿಣಿತಾ ಅನುಮಾನಾಸ್ಪದ ಸಾವು ಕುರಿತಂತೆ ಕಾಲೇಜು ಆಡಳಿತ ಮಂಡಳಿ ಬೆಳಗ್ಗೆ ವಾಕಿಂಗ್ ಹೋದಾಗ ಅಪರಿಚಿತ ವಾಹನ ಗುದ್ದಿದೆ ಎಂದು ಹೇಳಿದ್ದು ಇದಕ್ಕೆ ವಿದ್ಯಾರ್ಥಿನಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT