ಸಂಗ್ರಹ ಚಿತ್ರ 
ರಾಜ್ಯ

ಬೆಳಗಾವಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ, ಮೂವರು ದುರ್ಮರಣ

ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿಯಾದ ಪರಿಣಾಮ ಮೂವರು ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ನಗರದ ಹೊರವಲಯದಲಿ ನಡೆಇದೆ.

ಬೆಳಗಾವಿ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿಯಾದ ಪರಿಣಾಮ ಮೂವರು ದುರ್ಮರಣಕ್ಕೀಡಾದ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ನಗರದ ಹೊರವಲಯದಲಿ ನಡೆಇದೆ.

ಸಂಜೀವ ರಾಜಾಯಿ (29), ಪ್ರಕಾಶ ಚಡಣಿ (27) ಮತ್ತು  ಅಡಿವೇಪ್ಪ ಗುಜ್ಜನವರ್ (39) ಮೃತ ದುರ್ದೈವಿಗಳು. ಕೇದನೂರು ಗ್ರಾಮಕ್ಕೆ ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಅಪಘಾತದ ಸ್ಥಳಕ್ಕೆ ಧಾವಿಸಿದ ಪೋಲೀಸರು ಸ್ಥಳ ಪರಿಶೀಲನೆ ನಡೆಸಿದ್ದು ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಒಯ್ದಿದ್ದಾರೆ. ಬೆಳಗಾವಿ ಉತ್ತರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸ್ಟಿಂಗ್‌ ಆಪರೇಷನ್‌ ಪ್ರಕರಣ: ಮುಂದಿನ ನಿರ್ಧಾರ ಸಿಎಂ ಡಿಕೆ ಶಿವಕುಮಾರ್`ಗೆ ಬಿಟ್ಟ ಸಂಪುಟ, ಸಾಕ್ಷ್ಯಾಧಾರ ಮೇಲೆ ಮುಂದಿನ ಕ್ರಮ!

15 ವರ್ಷದ ಹಳೆ ವಿಡಿಯೋ ಅದಂತೆ, ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿಕೆ ಹರಿಪ್ರಸಾದ್ ಗರಂ

'ಕುಟುಂಬದ ಕನಸು ನನಸು': ‘ಜೈಲರ್ 2’ ಬಿಡುಗಡೆ ಬೆನ್ನಲ್ಲೇ ನಟಿ ಮೇಘನಾ ರಾಜ್ ಮಾತು!

ನೀಲಿ ಡ್ರಮ್‌ ಪ್ರಕರಣ: ಮರಣದಂಡನೆ ಶಿಕ್ಷೆ ಪ್ರಕಟ ಬಳಿಕ ಊಟ-ನಿದ್ರೆ ಬಿಟ್ಟು ಕಂಗಾಲಾಗಿರುವ ಮುಸ್ಕಾನ್-ಸಾಹಿಲ್!

'ಬಲಿತ ದಲಿತ'ನೇ, ನಿಮಗೆ, ನಿಮ್ಮಪ್ಪನಿಗೆ ಇನ್ನೆಷ್ಟು ವರ್ಷ ಮೀಸಲು ಕ್ಷೇತ್ರಗಳು ಬೇಕು?: ಖರ್ಗೆ ವಿರುದ್ಧ ಕುಮಾರಸ್ವಾಮಿ ಕೆಂಡಾಮಂಡಲ