ಶರತ್ ಬಚ್ಚೇಗೌಡ 
ರಾಜ್ಯ

ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬಚ್ಚೇಗೌಡ ಬೆಂಬಲಿಗ ಹೃದಯಾಘಾತದಿಂದ ಸಾವು

15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದು, ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬೆಂಬಲಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಬೆಂಗಳೂರು: 15 ಕ್ಷೇತ್ರಗಳ ಉಪ ಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಹೊಸಕೋಟೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶರತ್ ಬಚ್ಚೇಗೌಡ ಅವರು ಗೆಲುವು ಸಾಧಿಸಿದ್ದು, ಗೆಲುವಿನ ಸಂಭ್ರಮಾಚರಣೆ ವೇಳೆ ಶರತ್ ಬೆಂಬಲಿಗರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಶರತ್ ಬಚ್ಚೇಗೌಡ ಅವರು ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ವಿರುದ್ಧ 11,466 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಈ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಬಚ್ಚೇಗೌಡ ಬೆಂಬಲಿಗ ರಿಯಾಜ್ ಬೇಗ್ [50] ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಶರತ್ ಬಚ್ಚೇಗೌಡ ಗೆಲುವು ಖಚಿತವಾಗುತ್ತಿದ್ದಂತೆ ಕಟ್ಟಿಗೇನಹಳ್ಳಿಯಲ್ಲಿ ಅಭಿಮಾನಿಗಳು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡುತ್ತಿದ್ದ ರಿಯಾಜ್ ಬೇಗ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಮೃತಪಟ್ಚಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪರೀಕ್ಷಾ ವ್ಯವಸ್ಥೆ ಸುಧಾರಣೆ, ನಂದನ್ ನಿಲೇಕಣಿ ನೇತೃತ್ವದಲ್ಲಿ ಉನ್ನತ ಮಟ್ಟದ ಟಾಸ್ಕ್ ಫೋರ್ಸ್ ರಚನೆ- ಪ್ರಧಾನಿ ಮೋದಿ ಘೋಷಣೆ! Video

3rd T20I: ಜಿಂಬಾಬ್ವೆ ವಿರುದ್ಧ 35 ರನ್ ಗಳ ಗೆಲುವು, 3-0 ಅಂತರದಿಂದ ಸರಣಿ 'ಕ್ಲೀನ್ ಸ್ವೀಪ್' ಮಾಡಿದ ಭಾರತ!

ಬಿಹಾರ: ಹಿಂಸಾಚಾರಕ್ಕೆ ತಿರುಗಿದ Gen-Z NEET ಪ್ರತಿಭಟನೆ; ಕಲ್ಲು ತೂರಾಟ, BDO Ritesh ತಲೆಬುರುಡೆಗೆ ತೀವ್ರ ಗಾಯ!

'ಸ್ವಲ್ಪ ಸಮಯ ನೀಡಿ': CJPಯ ಮುಂದಿನ ಕಾರ್ಯತಂತ್ರ ಶೀಘ್ರದಲ್ಲೇ ಪ್ರಕಟ- ಅಭಿಜೀತ್ ಡಿಪ್ಕೆ

ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಸೂಚನೆ