ಚಿನ್ನಾಭರಣ ಕಳ್ಳನ ಬಂಧನ: ದೋಚಿದ್ದ ಚಿನ್ನದ ಮೌಲ್ಯವೆಷ್ಟು ಗೊತ್ತೇ? 
ರಾಜ್ಯ

ಚಿನ್ನಾಭರಣ ಕಳ್ಳನ ಬಂಧನ: ದೋಚಿದ್ದ ಚಿನ್ನದ ಮೌಲ್ಯವೆಷ್ಟು ಗೊತ್ತೇ?

ಜಿಲ್ಲೆಯ ಕೊಣ್ಣೂರ ಮತ್ತು ಮುಧೋಳ ಶಹರದಲ್ಲಿ ನಡೆದ ಕಳ್ಳತನ ಆರೋಪದಡಿ ಲೋಕೇಶ ರಾವಸಾಬ ಸುತಾರ ಎಂಬ ಆರೋಪಿಯನ್ನು ಬಂಧಿಸಿ ಅಪಾರ ಪ್ರಮಾಣದ ಚಿನ್ನ ಹಾಗೂ ಬೆಳ್ಳಿ  ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.

ಬಾಗಲಕೋಟೆ: ಜಿಲ್ಲೆಯ ಕೊಣ್ಣೂರ ಮತ್ತು ಮುಧೋಳ ಶಹರದಲ್ಲಿ ನಡೆದ ಕಳ್ಳತನ ಆರೋಪದಡಿ ಲೋಕೇಶ ರಾವಸಾಬ ಸುತಾರ ಎಂಬ ಆರೋಪಿಯನ್ನು ಬಂಧಿಸಿ ಅಪಾರ ಪ್ರಮಾಣದ ಚಿನ್ನ ಹಾಗೂ ಬೆಳ್ಳಿ  ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲೋಕೇಶ ಜಗಲಾಸರ ತಿಳಿಸಿದ್ದಾರೆ.

ಮಿರಜ ತಾಲೂಕಿನ ಲಿಂಗನೂರು ಗ್ರಾಮದ ಲೋಕೇಶ ಸುತಾರನ್ನು ಮಂಗಳವಾರ ದಸ್ತಗಿರಿ ಮಾಡಿ ಆರೋಪಿಯಿಂದ ಒಟ್ಟು 10 ಪ್ರಕರಣಗಳಲ್ಲಿ ಕಳ್ಳತನ ಮಾಡಿದ ಸುಮಾರು 501.5 ಗ್ರಾಂ ಚಿನ್ನಾಭರಣ ಹಾಗೂ 690ಗ್ರಾಂ ಬೆಳ್ಳಿಯ ಆಭರಣಗಳು ಮತ್ತು ಕಳ್ಳತನ ಮಾಡಲು ಉಪಯೋಗಿಸಿದ ಒಂದು ಹೋಂಡಾ ಆಕರ್ಡ ಕಾರ ಹಾಗೂ ರಾಯಲ್ ಎನ್‌ಫೀಲ್ಡ್ ಬುಲೋಟ್ ವಶಪಡಿಸಿಕೊಂಡು ತನಿಖೆ ಕೈಗೊಂಡು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಧಮ್ ಇದ್ರೆ ನನ್ನ ಕೊಲ್ಲಿ.. ಕನಿಷ್ಠ 1 ಸಾವಿರ ಕ್ಷಿಪಣಿಗಳು ಲೋಡ್ ಆಗಿ ನಿಂತಿವೆ': ಇರಾನ್ ಗೆ Donald Trump ಎಚ್ಚರಿಕೆ

ಭಾರತ–ನ್ಯೂಜಿಲ್ಯಾಂಡ್ ಸಂಬಂಧ ಕಾರ್ಯತಂತ್ರ ಪಾಲುದಾರಿಕೆಗೆ ಉನ್ನತಿ; 5 ವರ್ಷಗಳಲ್ಲಿ 35,000 ಕೋಟಿ ರೂ. ವ್ಯಾಪಾರದ ಗುರಿ

'ಮಟನ್ ಹಾಕ್ತೀವಿ ಅಂತ ಹೇಳಿ ಚಿಕನ್ ಕೊಟ್ರು': ರಣಾಂಗಣವಾಯ್ತು 'ನಿಕಾಹ್ ಸಮಾರಂಭ', 12 ಮಂದಿಗೆ ಗಾಯ, Video

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!