ಮಂಗಳಮುಖಿಯರು 
ರಾಜ್ಯ

ಮಂಗಳಮುಖಿಯರಿಗೆ ಸರ್ಕಾರ ಉದ್ಯೋಗಾವಕಾಶ ಕಲ್ಪಿಸಲಿ: ಮಂಜಮ್ಮ ಜೋಗತಿ

ಸರ್ಕಾರ ಮಂಗಳಮುಖಿಯರಿಗೆ ಉದ್ಯೋಗಾವಕಾಶ ಕಲ್ಪಿಸಲಿ ಎಂದು ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಒತ್ತಾಯಿಸಿದರು.

ಬಾಗಲಕೋಟೆ: ಸರ್ಕಾರ ಮಂಗಳಮುಖಿಯರಿಗೆ ಉದ್ಯೋಗಾವಕಾಶ ಕಲ್ಪಿಸಲಿ ಎಂದು ರಾಜ್ಯ ಜಾನಪದ ಅಕಾಡೆಮಿ ಅಧ್ಯಕ್ಷೆ ಮಂಜಮ್ಮ ಜೋಗತಿ ಒತ್ತಾಯಿಸಿದರು.

ನಗರದ ಖಾಸಗಿ ಹೋಟೆಲೊಂದರಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ಜೋಗಮ್ಮ ಸಾಂಸ್ಕೃತಿಕ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಸರ್ಕಾರ ಪ್ರತಿ ತಿಂಗಳ ಕೊಡುವ 6 ನೂರು ರೂ. ಮಾಸಾಶನ ಬೇಡಾ, ಅವಕಾಶ ಕೊಡಿ. ಸರ್ಕಾರ ಕೊಡುವ  6 ನೂರು ರೂ. ನಮಗೆ ವಾರದ ಒಂದು ಮೇಕಪ್‌ಗೆ ಆಗುವುದಿಲ್ಲ ಎಂದರು.
ಮಂಗಳಮುಖಿಯರ ಮೊದಲಿನಂತೆ ಈಗಿಲ್ಲ. ನಮಗೆ ಅನುಕಂಪ ಬೇಡಾ, ಅವಕಾಶ ಕೊಡಿ ಎಂದು ಪುನರುಚ್ಚರಿಸಿದರು.

ಜೋಗಪ್ಪ ಸಾಂಸ್ಕೃತಿಕ ಹಬ್ಬಕ್ಕೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೇಮಲತಾ ಹುಲ್ಲೂರ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ  ಅಕಾಡೆಮಿ ಅಧ್ಯಕ್ಷೆ ಜೋಗತಿ ಮಂಜಮ್ಮ, ರೇವತಿ, ಚಾಂದಿನಿ ಮತ್ತಿತರರು ಭಾಗವಹಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

ಮಿಸ್ಟರ್ 'ನಂಗ್ ಗೊತ್ತಿಲ್ಲಾ' ಗೃಹ ಸಚಿವರೇ.. ಇಲ್ನೋಡಿ, ಪುಡಿ ರೌಡಿಗಳ ಹಾವಳಿ: ಪರಮೇಶ್ವರ್ ವಿರುದ್ಧ ಜೆಡಿಎಸ್ ಕಿಡಿ

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

SCROLL FOR NEXT