ಹೊಸಪೇಟೆ ಬ್ರಹತ್ ಪ್ರತಿಭಟನಾ ಮೆರವಣಿಗೆ 
ರಾಜ್ಯ

ಹೊಸಪೇಟೆ: ಪೌರತ್ವ ಮಸೂದೆ ಜಾರಿ ವಿರೋಧಿಸಿ ಬ್ರಹತ್ ಪ್ರತಿಭಟನಾ ಮೆರವಣಿಗೆ

ಎನ್.ಆರ್.ಸಿ. ಮತ್ತು ಸಿ.ಎ.ಬಿ. (ಪೌರತ್ವ ತಿದ್ದುಪಡಿ) ಮಸೂದೆ ಜಾರಿ ವಿರೋಧಿಸಿ ಹೊಸಪೇಟೆ ನಗರದಲ್ಲಿ ಬ್ರಹತ್ ಪ್ರತಿಭಟನ ಮೆರವಣಿಗೆ ನಡೆಯಿತು.

ಹೊಸಪೇಟೆ: ಎನ್.ಆರ್.ಸಿ. ಮತ್ತು ಸಿ.ಎ.ಬಿ. (ಪೌರತ್ವ ತಿದ್ದುಪಡಿ) ಮಸೂದೆ ಜಾರಿ ವಿರೋಧಿಸಿ ಹೊಸಪೇಟೆ ನಗರದಲ್ಲಿ ಬ್ರಹತ್ ಪ್ರತಿಭಟನ ಮೆರವಣಿಗೆ ನಡೆಯಿತು.

ನಗರದ ಅಂಜುಮನ್ ಸಂಸ್ಥೆ ನೇತ್ರತ್ವದಲ್ಲಿ ನಡೆದ ಈ ಪ್ರತಿಭಟನೆಗೆ ಹಲವು ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿ ಪ್ರತಿಭಟನೆಯಲ್ಲಿ ಬಾಗಿಯಾಗಿ ಕೇಂದ್ರ ಸರ್ಕಾರದ ವಿರುದ್ದ ತಮ್ಮ ಆಕ್ರೋಶ ವ್ಯೆಕ್ತಪಡಿಸಿದರು. ಬೆಳಗ್ಗೆ ಹತ್ತು ಗಂಟೆ ಸುಮಾರಿಗೆ ಈದ್ಗಾ ಮೈದಾನದಿಂದ ಪ್ರಾರಂಭವಾದ ಪ್ರತಿಭಟನಾ ಮೆರವಣಿಗೆ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿತು. 

ಕೇಂದ್ರ ಸರ್ಕಾರ ಕೂಡಲೆ ಮಸೂದೆಯನ್ನ ಹಿಂಪಡೆಯುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು. ಇನ್ನು ಹೊಸಪೇಟೆ ನಗರದಲ್ಲಿ ಹತ್ತು ಸಾವಿರಕ್ಕೂ ಹೆಚ್ಚು ಜನ ಒಟ್ಟಿಗೆ ಸೇರಿ ಇಷ್ಟೊಂದು ದೊಡ್ಡಮಟ್ಟದ ಪ್ರತಿಭಟನೆ ನಡೆಸಿದ್ದು ಇದೇ ಮೊದಲು ಬಾರಿಗೆ ಎನ್ನಲಾಗಿದೆ. ಹಾಗಾಗಿ ಸ್ಥಳೀಯ ಪೋಲಿಸರು ಕೂಡ ಹೆಚ್ಚಿನ ಭದ್ರತೆ ಒದಗಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚರಿಕೆ ವಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT