ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ 
ರಾಜ್ಯ

ಡಿಸಿಎಂ ಹುದ್ದೆಗೆ ಕುತ್ತು: ಈ ಬಗ್ಗೆ ಯಾವುದೇ ಮಾತುಕತೆಗಳಾಗಿಲ್ಲ ಎಂದ ಲಕ್ಷ್ಮಣ್ ಸವದಿ

ಉಪಮುಖ್ಯಮಂತ್ರಿ ಹುದ್ದೆಗೆ ಕುತ್ತು ಬರಲಿದೆ ಎಂಬ ವರದಿಗಳನ್ನು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ತಿರಸ್ಕರಿಸಿದ್ದಾರೆ. 

ಬೆಂಗಳೂರು: ಉಪಮುಖ್ಯಮಂತ್ರಿ ಹುದ್ದೆಗೆ ಕುತ್ತು ಬರಲಿದೆ ಎಂಬ ವರದಿಗಳನ್ನು ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿಯವರು ತಿರಸ್ಕರಿಸಿದ್ದಾರೆ. 

ಉಪಚುನಾವಣೆ ಬಳಿಕ ಲಕ್ಷ್ಮಣ್ ಸವದಿಯವರ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಕುತ್ತು ಬರಲಿದ್ದು, ಮತ್ತಷ್ಟು ನಾಯಕರಿಗೆ ಉಪ ಮುಖ್ಯಮಂತ್ರಿ ಸ್ಥಾನ ದೊರೆಯಲಿದೆ ಎಂದು ಹೇಳಲಾಗುತ್ತಿತ್ತು. 

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸವದಿಯವರು, ಈ ಬಗ್ಗೆ ಯಾವುದೇ ರೀತಿಯ ಚರ್ಚೆಗಳೂ ಆಗಿಲ್ಲ. ರಾಷ್ಟ್ರೀಯ ಹಾಗೂ ರಾಜ್ಯದ ನಾಯಕತ್ವ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ