ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: 36 ವರ್ಷಗಳ ನಂತರ ಕೊನಗೂ ಕಳ್ಳನನ್ನು ಹಿಡಿದ ಪೊಲೀಸರು

ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು 36 ವರ್ಷಗಳ ನಂತರ ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ: ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ ವ್ಯಕ್ತಿಯನ್ನು 36 ವರ್ಷಗಳ ನಂತರ ಧಾರವಾಡ ಪೊಲೀಸರು ಬಂಧಿಸಿದ್ದಾರೆ.

ಧಾರವಾಡದ ಎತ್ತಿನಗುಡ್ಡ ಗ್ರಾಮದ ಶಂಕರಪ್ಪ ಜೋಗ್ದೇರಿ ಬಂಧಿತ ಆರೋಪಿ. ಈತ 1983 ರಲ್ಲಿ  ಭತ್ತದ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದ. 2 ದಿನಗಳ ಹಿಂದೆ ಆತನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ವಶಕ್ಕೆ ನೀಡಿದ್ದಾರೆ.

7 ಮಂದಿ ವಿರುದ್ಧ ಭತ್ತದ ಮಾಲೀಕರು ದೂರು ದಾಖಲಿಸಿದ್ದರು,  ಉಳಿದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು , ಒಬ್ಬ ನಾಪತ್ತೆಯಾಗಿದ್ದ. 

ಬಾಕಿ ಉಳಿದ ಪ್ರಕರಣಗಳನ್ನು ಕ್ಲಿಯರ್ ಮಾಡುವಂತೆ ಇತ್ತೀಚೆಗೆ ಜಿಲ್ಲಾ ಪೊಲೀಸ್ ಎಸ್ ಪಿ ಆದೇಶ ಹೊರಡಿಸಿದ್ದರು. ಈ ಹಿನ್ನೆಲೆಯಲ್ಲಿ ತಂಡ ರಚಿಸಿದ್ದ ಪೊಲೀಸರು ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!