ಫೇಸ್ ಬುಕ್ ಪೋಸ್ಟ್ 
ರಾಜ್ಯ

'ಫೇಸ್ ಬುಕ್ 'ನಲ್ಲಿ ಶಾಸಕ ಆನಂದ್ ಸಿಂಗ್ ನಿಂದಿಸಿ  ಪೋಸ್ಟ್ : ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಆನಂದ್ ಸಿಂಗ್ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಹೊಸಪೇಟೆ: ಸಾಮಾಜಿಕ ಜಾಲತಾಣದಲ್ಲಿ ಶಾಸಕ ಆನಂದ್ ಸಿಂಗ್ ವಿರುದ್ದ ಅವಾಚ್ಯ ಶಬ್ದಗಳಿಂದ ನಿಂದಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಕಿಶೋರ್ ಎಂಬುವರ ವಿರುದ್ಧ ಇಲ್ಲಿನ ಪಟ್ಟಣ ಠಾಣೆಯಲ್ಲಿ ಆನಂದ್ ಸಿಂಗ್ ಬೆಂಬಲಿಗ ಆ್ಯಂಥೋನಿ ದಾಸ್ ದೂರು ದಾಖಲಿಸಿದ್ದಾರೆ.

ದಾಸ್ ಅವರು 'ಆನಂದ್ ಸಿಂಗ್ ಆರ್ಮಿ' ಹೆಸರಿನ ಫೇಸ್ ಬುಕ್ ಖಾತೆ ಹೊಂದಿದ್ದು,  ಅದರಲ್ಲಿ ಸಿಂಗ್ ಅವರ ಸಾಧನೆ, ಕೆಲಸಗಳನ್ನು ಅವರು ಪೋಸ್ಟ್ ಮಾಡುತ್ತಾರೆ. ಅದನ್ನು ಪ್ರಶ್ನಿಸಿ, ಕಿಶೋರ್ ಎಂಬುವರು ಅವಾಚ್ಯ ಶಬ್ದಗಳಿಂದ ನಿಂದಿಸಿ ಪೋಸ್ಟ್ ಮಾಡಿದ್ದಾರೆ. 
ಈ ಹಿ‌ನ್ನೆಲೆಯಲ್ಲಿ ಕಿಶೋರ್ ವಿರುದ್ದ ದೂರು ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಪ್ರಮುಖ ನದಿಗಳು, ಬಿಹಾರದಲ್ಲಿ ಹೈ ಅಲರ್ಟ್

AEE ನೇಮಕಾತಿಯಲ್ಲಿ ಅಕ್ರಮ: ಪ್ರಿಯಾಂಕ್ ಖರ್ಗೆಗೆ HDK ಸಾಲು ಸಾಲು ಪ್ರಶ್ನೆ; ಇದೇನಾ 'ದೇಶವೇ ಅಲ್ಲೋಲ ಕಲ್ಲೋಲ ಆಗೋ' ವಿಷಯ? Video

'aashiq banaya': 'ಅಕ್ಷರಶಃ ನಮ್ಮಿಬ್ಬರ ಕೆಮಿಸ್ಟ್ರಿ ಅಣ್ಣ-ತಂಗಿಯಂತಿತ್ತು': ನಟ ಇಮ್ರಾನ್ ಹಶ್ಮಿ ಕುರಿತು ಅಚ್ಚರಿ ಹೇಳಿಕೆ ಕೊಟ್ಟ ನಟಿ Tanushree Dutta

ರಾಮ ಮಂದಿರ ಟ್ರಸ್ಟ್‌ಗೆ ಮೊದಲ CEO ನೇಮಕ; 'ಆಪರೇಷನ್ ಸಿಂಧೂರ್'​​ನಲ್ಲಿ ಭಾಗಿಯಾಗಿದ್ದ ಜಿತೇಂದ್ರ ಮಿಶ್ರಾ ಹೆಸರು ಘೋಷಣೆ!

'ರಾಯನ ದೊಡ್ಡ ಶತ್ರು ಟಿಕೆಟ್ ಅಲ್ಲ'.. ‘Toxic’ ಕೇವಲ ಸಿನಿಮಾ ಅಲ್ಲ…'; ನಟ ಯಶ್ ಚಿತ್ರದ ಕುರಿತು ನಟಿ Deepika Das ಪೋಸ್ಟ್ ವೈರಲ್!