ಚಂದ್ರಕಾಂತ ಕರದಳ್ಳಿ 
ರಾಜ್ಯ

ಬಾಲ ಸಾಹಿತ್ಯ ಪ್ರಶಸ್ತಿ ವಿಜೇತ ಚಂದ್ರಕಾಂತ ಕರದಳ್ಳಿ ವಿಧಿವಶ

ಮಕ್ಕಳ ಸಾಹಿತಿ ಖ್ಯಾತಿಯ ಚಂದ್ರಕಾಂತ ಕರದಳ್ಳಿ ಅವರು ವಿಧಿವಶರಾಗಿದ್ದಾರೆ.

ಬೆಂಗಳೂರು: ಮಕ್ಕಳ ಸಾಹಿತಿ ಖ್ಯಾತಿಯ ಚಂದ್ರಕಾಂತ ಕರದಳ್ಳಿ ಅವರು ವಿಧಿವಶರಾಗಿದ್ದಾರೆ. 

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಚಂದ್ರಕಾಂತ ಕರದಳ್ಳಿ ಅವರಿಗೆ 67 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿಯಾದ ಬಳಿಕ ಚಂದ್ರಕಾಂತ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. 

ಕೂಡಲೇ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 

ಚಂದ್ರಕಾಂತ ಅವರ ಕಾಡ ಕನಸಿನ ಬೀಡಿಗೆ ಎಂಬ ಕಾದಂಬರಿ 2019ರ ಸಾಲಿನ ಬಾಲ ಸಾಹಿತ್ಯ ಪ್ರಶಸ್ತಿ ಪಡೆದಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪರಿಷತ್ ಸಭಾಪತಿ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಕೌಂಟರ್; ನಾಮಪತ್ರ ಸಲ್ಲಿಸಿದ BJP ಅಭ್ಯರ್ಥಿ; ಸ್ಪೀಕರ್ ಚುನಾವಣೆ ಬಹಿಷ್ಕಾರ

RSS ಪಥಸಂಚಲನ, ಸಾರ್ವಜನಿಕ ಸ್ಥಳ ಬಳಕೆ ತಡೆಯಲು ಹೊಸ ಕಾನೂನು ತರಲು ಮುಂದಾದ ಡಿಕೆ ಸರ್ಕಾರ!

ಮನೆ ಮುಂದೆ ಕಾರು ನಿಲ್ಲಿಸೋದಕ್ಕೂ ದಂಡ; ಲೂಟಿ ಸರ್ಕಾರದ ಹೊಸ ಸ್ಕೆಚ್: ಆರ್ ಅಶೋಕ್ ವಾಗ್ದಾಳಿ

ಅಕಾಲಿ ದಳ ಮುಖ್ಯಸ್ಥ ಸುಖ ಬೀರ್ ಸಿಂಗ್ ಮೇಲೆ 'ಕಿರ್ಪಾನ್' ನಿಂದ ದಾಳಿ: ಗುರುದ್ವಾರದ ಸೇವಕನಿಂದಲೇ ಕೃತ್ಯ! ಆರೋಪಿ ವಶಕ್ಕೆ

ಕರ್ನಾಟಕ ಪುರುಷರ ಕ್ರಿಕೆಟ್ ತಂಡಕ್ಕೆ ಮುಖ್ಯ ಕೋಚ್ ಆಗಿ ವಿನಯ್ ಕುಮಾರ್ ನೇಮಕ