ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ 
ರಾಜ್ಯ

ಸಿದ್ದರಾಮಯ್ಯ ಮಂಗಳೂರು ಭೇಟಿ: ನೊಟೀಸ್ ಜಾರಿ ಮಾಡಿದ ಮಂಗಳೂರು ಪೊಲೀಸ್ ಆಯುಕ್ತರು 

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ನಡುವೆ ಮಂಗಳೂರು ಪೊಲೀಸ್ ಆಯುಕ್ತರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ನಗರಕ್ಕೆ ಅವರ ಭೇಟಿ ಸಂಬಂಧ ನೊಟೀಸ್ ಜಾರಿ ಮಾಡಿದ್ದು ಕಾನೂನು, ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಡೆಯುತ್ತಿರುವ ಪ್ರತಿಭಟನೆ ನಡುವೆ ಮಂಗಳೂರು ಪೊಲೀಸ್ ಆಯುಕ್ತರು ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರಿಗೆ ನಗರಕ್ಕೆ ಅವರ ಭೇಟಿ ಸಂಬಂಧ ನೊಟೀಸ್ ಜಾರಿ ಮಾಡಿದ್ದು ಕಾನೂನು, ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ.


ನಿನ್ನೆ ಸಿದ್ದರಾಮಯ್ಯನವರಿಗೆ ನೊಟೀಸ್ ಜಾರಿ ಮಾಡಿದ್ದು ಅವರು ನಗರಕ್ಕೆ ಆಗಮಿಸಿದರೆ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ ಎಂದರು.


ಪ್ರತಿಭಟನೆ ಹಿನ್ನಲೆಯಲ್ಲಿ ಮಂಗಳೂರು, ಹುಬ್ಬಳ್ಳಿ, ಕಲಬುರಗಿ ಸೇರಿದಂತೆ ಹಲವು ಕಡೆಗಳಲ್ಲಿ ಸೆಕ್ಷನ್ 144 ಜಾರಿಯಲ್ಲಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

KPSC ನೇಮಕಾತಿ ಹಗರಣ: ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್, ಸದಸ್ಯೆ ಗೀತಾ 13 ದಿನ ED ಕಸ್ಟಡಿಗೆ

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ಸತ್ತವರಿಂದಲೂ ವೋಟಿಂಗ್, SIR ಉಪಯೋಗಗಳ ಕುರಿತು ಚೆನ್ನಿತ್ತಲಾರನ್ನು ಕೇಳಿ': ರಾಹುಲ್ ಗಾಂಧಿಗೆ ಸುರೇಶ್ ಗೋಪಿ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ