ರೈತರ ದಿನಾಚರಣೆ: ನೇಗಿಲಯೋಗಿಯನ್ನು ಶಾಲೆಗೆ ಕರೆಸಿ ಪಾದಪೂಜೆ ಮಾಡಿದ ವಿದ್ಯಾಸಂಸ್ಥೆ! 
ರಾಜ್ಯ

ರೈತರ ದಿನಾಚರಣೆ: ನೇಗಿಲಯೋಗಿಯನ್ನು ಶಾಲೆಗೆ ಕರೆಸಿ ಪಾದಪೂಜೆ ಮಾಡಿದ ವಿದ್ಯಾಸಂಸ್ಥೆ!

ರೈತರ ದಿನಾಚರಣೆ ಹಿನ್ನೆಲೆಯಲ್ಲಿ ಕೊಪ್ಪಳದ ವಿದ್ಯಾಸಂಸ್ಥೆಯೊಂದು ರೈತರನ್ನು ಶಾಲೆಗೆ ಕರೆಸಿ ಪಾದಪೂಜೆ ನೆರವೇರಿಸಿದ ವಿಶೇಷ ಪ್ರಸಂಗ ನಡೆದಿದೆ. 

ಕೊಪ್ಪಳ: ರೈತರ ದಿನಾಚರಣೆ ಹಿನ್ನೆಲೆಯಲ್ಲಿ ಕೊಪ್ಪಳದ ವಿದ್ಯಾಸಂಸ್ಥೆಯೊಂದು ರೈತರನ್ನು ಶಾಲೆಗೆ ಕರೆಸಿ ಪಾದಪೂಜೆ ನೆರವೇರಿಸಿದ ವಿಶೇಷ ಪ್ರಸಂಗ ನಡೆದಿದೆ.

ಜಿಲ್ಲೆಯ ಕಾರಟಗಿ ತಾಲೂಕಿನ ಕೆಂಬ್ರಿಡ್ಜ್ ವಿದ್ಯಾಸಂಸ್ಥೆಯಲ್ಲಿ ಇಂತಹಾ ವಿಶೇಷ ಪಾದಪೂಜೆ ನೆರವೇರಿದೆ. ಮಕ್ಕಳಿಗೆ ರೈತರ ಶ್ರಮದ ಕುರಿತು ಅರಿವು ಮೂಡಿಸಲು ಶಾಲಾ ಮುಖ್ಯಸ್ಥರು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದರು.

ಸಂಸ್ಥೆಯ ಮುಖ್ಯಸ್ಥೆಯಾದ ಲೀಲಾ ಮಲ್ಲಿಕಾರ್ಜುನ ಅವರು ಪಾದಪೂಜೆ ಮಾಡಿದ್ದ ರೈತರನ್ನು ಸನ್ಮಾನಿಸಿದ್ದಾರೆ. ಅದ್ದೂರಿ ಕಾರ್ಯಕ್ರಮದಲ್ಲಿ ರೈತರನ್ನು ಸ್ವಾಗತಿಸಿ ಸನ್ಮಾನಿಸಲಾಗಿದೆ..

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕದ ನಿರ್ಬಂಧ ಲೆಕ್ಕಿಸದೇ ಭಾರತ ರಷ್ಯಾ ತೈಲ ಆಮದು ಮುಂದುವರಿಸಲಿದೆ: ಸುಜಾತಾ ಶರ್ಮಾ

Bengaluru Rains: ವರುಣಾರ್ಭಟಕ್ಕೆ ನದಿಯಂತಾದ ರಸ್ತೆಗಳು; 5 ದಿನ ಮಳೆ ಸಾಧ್ಯತೆ, ತಾಪಮಾನ ಗಣನೀಯ ಇಳಿಕೆ: ಹವಾಮಾನ ಇಲಾಖೆ

ಇರಾನ್ ಮತ್ತು ಅಮೆರಿಕ ಮಧ್ಯೆ ಮತ್ತೆ ಯುದ್ಧ 2.0 ಶುರು?: ಸೌದಿಗೆ 8,000 ಸೈನಿಕರು, 16 JF-17 ಯುದ್ಧ ವಿಮಾನ ಕಳುಹಿಸಿದ Pak

Ali'money' ಇಲ್ಲ, ಅತಿಯಾದ ಹಸ್ತಕ್ಷೇಪ ಬೇಡ': ನಟಿ ಮೌನಿ ರಾಯ್ ಜೊತೆಗಿನ ವಿಚ್ಛೇದನ ಘೋಷಣೆ ಬೆನ್ನಲ್ಲೇ ಮೌನ ಮುರಿದ Suraj Nambiar

ಜೈಲಿನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ನಟ ದರ್ಶನ್?; ಪರಪ್ಪನ ಅಗ್ರಹಾರದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ!

SCROLL FOR NEXT