ಸಾಂದರ್ಭಿಕ ಚಿತ್ರ 
ರಾಜ್ಯ

ಚಾಮರಾಜನಗರ: ಮಗನೊಂದಿಗೆ ಜಗಳ,ಮನನೊಂದ ತಂದೆ ಆತ್ಮಹತ್ಯೆ

ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

ಚಾಮರಾಜನಗರ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೋರ್ವ ವಿಷ ಸೇವಿಸಿ ಮೃತಪಟ್ಟಿರುವ ಘಟನೆ ತೆರಕಣಾಂಬಿ ಸಮೀಪದ ಹುಲುಗನಮುರುಡಿ ಬೆಟ್ಟದ ಸಮೀಪ ನಡೆದಿದೆ.

ಇಲ್ಲಿನ ಕುಮಚಹಳ್ಳಿ ನಿವಾಸಿ ಶಿವಲಿಂಗಪ್ಪ (60) ಮೃತಪಟ್ಟ ದುರ್ದೈವಿ. ಸಾಲದಿಂದ ಕೊಂಡುಕೊಂಡಿದ್ದ ಜೆಸಿಬಿ ವಿಚಾರಕ್ಕೆ ಮಗನೊಂದಿಗೆ ಜಗಳವಾಡಿ ಮನನೊಂದು ಡಿಸೆಂಬರ್​ 14ರಂದು ನಾಪತ್ತೆಯಾಗಿದ್ದರು ಎನ್ನಲಾಗಿದೆ.

ಗ್ರಾಮದಲ್ಲಿರುವ ಮಠಕ್ಕೆ ತೆರಳುತ್ತೇನೆಂದು ಮನೆಯವರಿಗೆ ಹೇಳಿ ಬಂದಿದ್ದ ಶಿವಲಿಂಗಪ್ಪ ಬೆಟ್ಟದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ.

ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ತೆರಕಣಾಂಬಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ