ಸಾಹಿತ್ಯ ಅಕಾಡೆಮಿ ಪುರಸ್ಕೃತ ಜಿ ನಂಜುಂಡನ್ 
ರಾಜ್ಯ

ಬೆಂಗಳೂರು: ಕೊಳೆತ ಸ್ಥಿತಿಯಲ್ಲಿ ಸಾಹಿತ್ಯ ಅಕಾಡೆಮಿ ಪುರಸ್ಕೃತ ಜಿ ನಂಜುಂಡನ್ ಮೃತದೇಹ ಪತ್ತೆ 

ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಜಿ ನಂಜುಂಡನ್ ಮೃತದೇಹ ಅವರ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 

ಬೆಂಗಳೂರು: ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಜಿ ನಂಜುಂಡನ್ ಮೃತದೇಹ ಅವರ ನಿವಾಸದಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. 


ನಂಜುಂಡನ್ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಶವಪರೀಕ್ಷೆ ವರದಿ ಸಿಗಬೇಕಾಗಿರುವುದರಿಂದ ಸಾವಿಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.


2012ರಲ್ಲಿ ನಂಜುಂಡನ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಬಂದಿತ್ತು. ಬೆಂಗಳೂರು ವಿಶ್ವವಿದ್ಯಾಲಯದ ವೆಬ್ ಸೈಟ್ ಪ್ರಕಾರ, ಅವರು ಬೆಂಗಳೂರು ವಿ.ವಿಯ ಅಂಕಿಅಂಶ ವಿಭಾಗದಲ್ಲಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದರು. ಹಲವು ವೃತ್ತಪತ್ರಿಕೆಗಳಲ್ಲಿ ಅವರು 10ಕ್ಕೂ ಹೆಚ್ಚು ಬರಹಗಳು ಪ್ರಕಟವಾಗಿವೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia conflict: ಇರಾನ್‌ನ ಪ್ರಮುಖ ತೈಲ ಶುದ್ಧೀಕರಣ ಘಟಕ ಮೇಲೆ ಇಸ್ರೇಲ್ ದಾಳಿ, ಗಲ್ಫ್ ರಾಷ್ಟ್ರಗಳ ಮೇಲೆ ಟೆಹ್ರಾನ್ ಯುದ್ಧ-Video

ಕೆಲ ದಿನ 'ಕುಂದವೈ' ತ್ರಿಷಾಳನ್ನು ಮನೆಯಲ್ಲೇ ಕೂಡಿ ಹಾಕುವುದು ಒಳ್ಳೆಯದ್ದು: ವಿಜಯ್-ತ್ರಿಶಾ ಕುರಿತು ನಟ ಪಾರ್ಥಿಬನ್, Video!

T20 World Cup 2026 Final: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ನ್ಯೂಜಿಲೆಂಡ್; ವಿಶ್ವದ ನಂ.1 ಆಟಗಾರ ಔಟ್?

ಭಾರತೀಯ ಅಭಿಮಾನಿಗಳ ಹೃದಯ ಒಡೆಯಬೇಕು: ಮಿಚೆಲ್ ಸ್ಯಾಂಟ್ನರ್'ಗೆ ಸೂರ್ಯಕುಮಾರ್ ತಿರುಗೇಟು!

T20 World Cup 2026 Final: 'ಕಿವೀಸ್ ಶಾಪ'ದಿಂದ ಪಾರಾಗಲು ಭಾರತ ಈ ಮೂರು ತಪ್ಪುಗಳನ್ನು ಮಾಡಲೇಬಾರದು...

SCROLL FOR NEXT