ಸಿದ್ದರಾಮಯ್ಯ 
ರಾಜ್ಯ

'ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ'

ಬೆಂಗಳೂರಿನ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದು ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ. ಈ ಕೃತ್ಯ ಎಸಗಿದ ದುಷ್ಕರ್ಮಿಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಸಿಪಿಐ ಕಚೇರಿಗೆ ಬೆಂಕಿ ಹಚ್ಚಿರುವುದು ಸೈದ್ಧಾಂತಿಕ ವಿರೋಧಿಗಳನ್ನು ರಾಜಕೀಯವಾಗಿ ಎದುರಿಸಲಾಗದವರ ಹತಾಶ ಪ್ರಯತ್ನ. ಈ ಕೃತ್ಯ ಎಸಗಿದ ದುಷ್ಕರ್ಮಿಗಳು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಕಿ ಹಚ್ಚಲು ಪ್ರಚೋದನೆ ನೀಡಿರುವ ದುಷ್ಟರನ್ನು ಪತ್ತೆ ಹಚ್ಚಿ ತಕ್ಷಣ ಬಂಧಿಸಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಬೆಂಗಳೂರಿನ ಮಲ್ಲೇಶ್ವರ ವಯ್ಯಾಲಿಕಾವಲ್‌ನಲ್ಲಿರುವ ಕಮ್ಯೂನಿಸ್ಟ್‌ ಪಕ್ಷದ ರಾಜ್ಯ ಕಚೇರಿ ಎದುರು ನಿಲ್ಲಿಸಿದ ಬೈಕ್ ಗಳಿಗೆ ದುಷ್ಕರ್ಮಿಗಳು ಕಳೆದ ರಾತ್ರಿ ಬೆಂಕಿ ಹಚ್ಚಿದ ಕಿಡಿಗೇಡಿಗಳು ಪರಾರಿಯಾಗಿದ್ದರು.

ನಿನ್ನೆ ರಾತ್ರಿ 1 ಗಂಟೆ ಸುಮಾರಿಗೆ ಬೈಕ್ ನಲ್ಲಿ ಬಂದ ನಾಲ್ಕು ಜನರು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel