ರಾಜ್ಯದಲ್ಲಿ ಏಪ್ರಿಲ್ 1ರಿಂದ ರಾಷ್ಟ್ರೀಯ ಜನಸಂಖ್ಯೆ ನೋಂದಣಿ ಆರಂಭ
ರಾಜ್ಯದಲ್ಲಿ ರಾಜ್ಯದಲ್ಲಿ 2020ರ ಏಪ್ರಿಲ್ 15ರಿಂದ ರಾಷ್ಟ್ರೀಯ ಜನಸಂಖ್ಯೆ ನೋಂದಣಿ(ಎನ್ಪಿಆರ್) ಮತ್ತು ಜನಗಣತಿ ಆರಂಭವಾಗಲಿದೆ.
ಬೆಂಗಳೂರು: ರಾಜ್ಯದಲ್ಲಿ ರಾಜ್ಯದಲ್ಲಿ 2020ರ ಏಪ್ರಿಲ್ 15ರಿಂದ ರಾಷ್ಟ್ರೀಯ ಜನಸಂಖ್ಯೆ ನೋಂದಣಿ(ಎನ್ಪಿಆರ್) ಮತ್ತು ಜನಗಣತಿ ಆರಂಭವಾಗಲಿದೆ.
ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜನಗಣತಿ ಕಾರ್ಯಾಚರಣೆ ನಿರ್ದೇಶಕ ಎಸ್ ಬಿ ವಿಜಯಕುಮಾರ್, ಈ ಸಂಬಂಧ ಸಿದ್ಧತಾ ಕಾರ್ಯಗಳನ್ನು ಜನಗಣತಿ ಆರಂಭಿಸಲಾಗಿದ್ದು, ಮೊದಲ ಹಂತದಲ್ಲಿ ಬಿಬಿಎಂಪಿ ಅಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡಿ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.