ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಅತೀ ಹೆಚ್ಚು ಅಂಕ ಪಡೆದ ಎಸ್‍ಎಸ್‍ಎಲ್‍ಸಿ, ಪಿಯುಸಿ ವಿದ್ಯಾರ್ಥಿಗಳ ಉತ್ತರ ಪತ್ರಿಕೆ ವೆಬ್ಸೈಟ್ನಲ್ಲಿ ಪ್ರಕಟ

ಇನ್ನು ಮುಂದೆ‌ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ಸಚಿವ ಸುರೇಶ್‌ಕುಮಾರ್ ಪರೀಕ್ಷಾ ಮಂಡಳಿಗೆ ಆದೇಶ ನೀಡಿದ್ದಾರೆ.

ವಿದ್ಯಾರ್ಥಿನಿಯರು
Vishwanath S
Updated On : 26 Dec 2019, 7:10 pm

ಬೆಂಗಳೂರು: ಇನ್ನು ಮುಂದೆ‌ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ  ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳನ್ನು ಇಲಾಖೆಯ ವೆಬ್ ಸೈಟ್ ನಲ್ಲಿ ಪ್ರಕಟಿಸುವಂತೆ ಸಚಿವ ಸುರೇಶ್‌ಕುಮಾರ್ ಪರೀಕ್ಷಾ ಮಂಡಳಿಗೆ ಆದೇಶ ನೀಡಿದ್ದಾರೆ.
 
ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸಚಿವರು ನಡೆಸಿಕೊಡುವ  'ಸಂವೇದನಾ' ಫೋನ್ ಇನ್ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಬಂದ ಮನವಿಗಳ ಆಧಾರದ ಮೇಲೆ ಕಳೆದ ವರ್ಷ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆಗಳಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಿದ್ಯಾರ್ಥಿಗಳ ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳನ್ನು ವೆಬ್ ಸೈಟ್ ನಲ್ಲಿ ಪ್ರಕಟವಾಗಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement