ಪೇಜಾವರ ಶ್ರೀಗಳು 
ರಾಜ್ಯ

ಆಪರೇಷನ್ ನಡೆದಾಗ ಕಡೆಯ ಆಸೆ ತೋಡಿಕೊಂಡಿದ್ದ ಶ್ರೀಗಳು : ಯತಿಗಳ ಕೊನೆಯಾಸೆ ಏನು?

ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

ಬೆಂಗಳೂರು: ಹರ್ನಿಯಾ ಆಪರೇಷನ್ ನಡೆದಾಗಲೇ ಪೇಜಾವರ ಶ್ರೀಗಳು ತಮ್ಮ ಕೊನೆಯಾಸೆ ಬಿಚ್ಚಿಟ್ಟಿದ್ದರು. ಲಿಖಿತ ರೂಪದಲ್ಲಿ ಕೊನೆಯಾಸೆಯನ್ನು ಶ್ರೀಗಳು ಬರೆದುಕೊಟ್ಟಿದ್ದರು.

ಬೆಂಗಳೂರಿನ ವಿದ್ಯಾಪೀಠದಲ್ಲಿ ಅಂತಿಮ ಕ್ರಿಯಾ ವಿಧಿವಿಧಾನ ನಡೆಯಬೇಕು ಎಂದು ಪೇಜಾವರ ಶ್ರೀಗಳು ಲಿಖಿತ ರೂಪದಲ್ಲಿ ಬರೆದುಕೊಟ್ಟಿದ್ದರು. 

ಲಿಖಿತ ರೂಪದಲ್ಲಿ ಬರೆದು ಆಗಾಗ ಕಿರಿಯ ಶ್ರೀಗಳಿಗೆ ಅದನ್ನು ತೋರಿಸುತ್ತಿದ್ದರು. ಜಾಗವನ್ನು ಕೂಡ ಸೂಚಿಸಿ, ಇಲ್ಲೇ ನನ್ನ ಬೃಂದಾವನ ಆಗಬೇಕು ಎಂದು ಶ್ರೀಗಳು ಬರೆದು ಕೊಟ್ಟಿದ್ದರು. ಕಳೆದ ಬಾರಿ ಹರ್ನಿಯಾ ಅಪರೇಷನ್‍ಗೆ ಒಳಗಾಗಿದ್ದ ಶ್ರೀಗಳು ತಮ್ಮ ಕೊನೆಯಾಸೆಯ ಬಗ್ಗೆ ತಿಳಿಸಿದ್ದರು ಎಂದು ಮಾಧ್ಯಮಗಳು ವರದಿ ಮಾಡಿವೆ.

ಶ್ರೀಗಳ ಕೊನೆ ಆಸೆಯಂತೆ ಅವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ. ಮದ್ವ ಸರೋವರದಲ್ಲಿ ಶ್ರೀಗಳಿಗೆ ಸ್ನಾನ ಮಾಡಿಸಿ ಕೃಷ್ಣನ ದರ್ಶನ ಮಾಡಿಸಲಾಗುತ್ತದೆ. ಅಲ್ಲಿಂದ ನೇರವಾಗಿ ಅಜ್ಜರ ಕಾಡು ಕ್ರೀಡಾಂಗಣದಲ್ಲಿ ಪಾರ್ಥಿವ ಶರೀರವನ್ನು ಇರಿಸಲಾಗುತ್ತದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?