ಸಂಗ್ರಹ ಚಿತ್ರ 
ರಾಜ್ಯ

ಯಾದಗಿರಿ: ಚಾಕೋಲೆಟ್ ಆಸೆ ತೋರಿಸಿ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರ!

ಚಾಕೋಲೇಟ್ ಆಸೆ ತೋರಿಸಿ ಮೂರು ವರ್ಷದ ಬಾಲಕಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ. 

ಯಾದಗಿರಿ: ಚಾಕೋಲೇಟ್ ಆಸೆ ತೋರಿಸಿ ಮೂರು ವರ್ಷದ ಬಾಲಕಿಯ ಮೇಲೆ ಕಾಮುಕನೊಬ್ಬ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.

ಯಾದಗಿರಿಯ ಸುರಪುರ ಟ್ಃಆಣಾ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ನಿಂಗಪ್ಪ ಎಂಬಾತನು ಮನೆಯಂಗಳದಲ್ಲಿ ಆಡುತ್ತಿದ್ದ ಬಾಲಕಿಯನ್ನು ಚಾಕೋಲೇಟ್ ಕೊಡುವೆನೆಂದು ಹೇಳಿ ತನ್ನ ಮನೆಯೊಳಗೆ ಕರೆದಿದ್ದಾನೆ. ಚಾಕೋಲೇಟ್ ಆಸೆಗೆ ಬಾಲಕಿ ಮನೆಗೆ ಬಂದ ನಂತರ ಮನೆ ಬಾಗಿಲು ಹಾಕಿ ಅತ್ಯಾಚಾರ ನಡೆಸಿದ್ದಾನೆ.

ಅದಾಗ ಬಾಲಕಿ ಕಿರುಚಿಕೊಂಡಿದ್ದಾಳೆ. ಮಗುವಿನ ಕಿರುಚಾಟ ಕೇಳಿದ ಆಕೆಯ ಪಾಲಕರು ಓಡಿ ಬಂದು ಬಾಲಕಿಯನ್ನು ರಕ್ಷಿಸಿದ್ದಾರೆ.

ಸಧ್ಯ ಆರೋಪಿಯನ್ನು ಪೋಲೀಸರು ಬಂಧಿಸಿ ವಿಚಾರಣೆ ಅನ್ಡೆಸಿದ್ದಾರೆ. ಇತ್ತ ಬಾಲಕಿಯನ್ನು ಯಾದಗಿರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕ ದಿಗ್ಬಂಧನ ಧಿಕ್ಕರಿಸಿ, ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಸಂಗ್ರಹ; ಟ್ರಂಪ್'ಗೆ ಟೆಹ್ರಾನ್ ಡಿಚ್ಚಿ

Tamilnadu & West Bengal Election 2026 Live Updates |ಸಂಜೆ 5 ಗಂಟೆ ವೇಳೆಗೆ ತಮಿಳುನಾಡು ಶೇ. 81, ಪಶ್ಚಿಮ ಬಂಗಾಳ ಹಂತ-I ಶೇ.90 ಮತದಾನ

ಪಾಕಿಸ್ತಾನ ಡಬಲ್ ಗೇಮ್ ಆಡುತ್ತಿದೆ: ಇರಾನ್ ಕೆಂಡಾಮಂಡಲ, ಮುಂದಿನ ನಡೆಯೇ ನಿಗೂಢ! ಏನಿದು ಹೊಸ ವಿವಾದ?

Indian Stock Market: ಇರಾನ್ ಸಂಘರ್ಷ, ತೈಲ ಬೆಲೆ ಏರಿಕೆ.. ಷೇರುಮಾರುಕಟ್ಟೆ ಕುಸಿತ, Sensex 852 ಅಂಕ ಇಳಿಕೆ

ಬೆಟ್ಟಿಂಗ್ ಪ್ರಕರಣಕ್ಕೆ ಹೈಕೋರ್ಟ್ ತಡೆ: ಗೃಹ ಸಚಿವ ಪರಮೇಶ್ವರ​​​ಗೆ ಬಿಗ್ ರಿಲೀಫ್!

SCROLL FOR NEXT