ರಾಜ್ಯ

ಯಾದಗಿರಿ: ಲಾರಿಗೆ ಬೈಕ್ ಡಿಕ್ಕಿ: ಬೈಕ್ ಸವಾರ ದುರ್ಮರಣ

Vishwanath S

ಯಾದಗಿರಿ: ಲಾರಿ ಹಿಂಬದಿಗೆ ಬೈಕ್ ಡಿಕ್ಕಿ‌ ಹೊಡೆದ‌ ಪರಿಣಾಮ  ಸವಾರನೋರ್ವ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಯಾದಗಿರಿ ನಗರದ ಹೊರವಲಯದಲ್ಲಿ ನಡೆದಿದೆ. 

ಮೃತ ದುರ್ದೈವಿಯನ್ನು 45 ವರ್ಷದ ತಿಪ್ಪಯ್ಯ ಎಂದು ಗುರುತಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದರು. 

SCROLL FOR NEXT