ಪೇಜಾವರ ಶ್ರೀಗಳು 
ರಾಜ್ಯ

ಪ್ರಖರ ಹಿಂದುತ್ವವಾದಿ ಪೇಜಾವರ ಶ್ರೀಗಳ ಕಾರು ಚಾಲಕನಾಗಿದ್ದು ಓರ್ವ ಮುಸ್ಲಿಂ!

ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ ಆಗಿದ್ದರು.

ಉಡುಪಿ ಶ್ರೀ ಕೃಷ್ಣ ಮಠದ ಹಿರಿಯ ಯತಿಶ್ರೀ ವಿಶ್ವೇಶ ತೀರ್ಥ ಶ್ರೀಗಳ ಕಾರು ಚಾಲಕನಾಗಿದ್ದವರು ಓರ್ವ ಮುಸ್ಲಿಂ ಆಗಿದ್ದರು.

ವಿಶ್ವೇಶ ತೀರ್ಥ ಶ್ರೀಗಳ ಕಾರಿಗೆ ಮುಸ್ಲಿಂ ಚಾಲಕನನ್ನು ನೇಮಿಸಿದಾಗ ಮಠ ಹಾಗೂ ಹಿಂದೂಪರ ಸಂಘಟನೆಗಳಿಂದ ಟೀಕೆಗಳು ವ್ಯಕ್ತವಾಗಿತ್ತು. ಆದರೆ ಇದಕ್ಕೆಲ್ಲಾ ಶ್ರೀಗಳು ಎದೂ ತಲೆ ಕೆಡಿಸಿಕೊಂಡಿರಲಿಲ್ಲ. ನನಗೆ ಬೇಕಿದ್ದದ್ದು ಕಾರು ಚಾಲಕ. ಅದು ನಿರ್ದಿಷ್ಟ ಧರ್ಮದ ಕಾರು ಚಾಲಕನಲ್ಲ ಎಂದಿದ್ದರಂತೆ.

ಹೌದು ಪೇಜಾವರ ಶ್ರೀಗಳ ಮಹಮ್ಮದ್ ಅಖಿರ್ ಮೂರು ವರ್ಷ, ಮಹಮ್ಮದ್ ಮನ್ಸೂರ್ ಏಳು ವರ್ಷ, ನಂತರ ಮಹಮ್ಮದ್ ಆರೀಫ್ ಕಾರು ಚಾಲಕನಾಗಿ ಕೆಲಸ ಮಾಡಿದ್ದರು. ಮಹಮ್ಮದ್ ಆರೀಫ್ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾಗಲೇ ಶ್ರೀ ಕೃಷ್ಣ ಮಠದಲ್ಲಿ ಸೌಹಾರ್ದ ಇಫ್ತಾರ್ ಕೂಟವನ್ನು ಆಯೋಜಿಸಲಾಗಿತ್ತು. ಇದು ತೀವ್ರ ಟೀಕೆಗೆ ಗುರಿಯಾಗಿತ್ತು. ಆದರೆ ಯಾವುದೇ ಟೀಕೆಗಳು ಎದುರಾದಾಗಲೂ ಶ್ರೀಗಳು ಮಾತ್ರ ಪ್ರತಿಕ್ರಿಯೆ ನೀಡುತ್ತಿರಲಿಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ ಜೊತೆ ಒಪ್ಪಂದಕ್ಕೆ ಇರಾನ್‌ ಕಾತರ, ಶೀಘ್ರದಲ್ಲೇ ಯುದ್ಧ ಅಂತ್ಯ: ತೈಲ ಬೆಲೆ ಭಾರೀ ಕುಸಿತ; ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಇಟಲಿಯಲ್ಲಿ ಪ್ರಧಾನಿ ಮೋದಿ: “ವೆಲ್‌ಕಮ್ ಟು ರೋಮ್ ಮೈ ಫ್ರೆಂಡ್” ಎಂದು ಆತ್ಮೀಯ ಸ್ವಾಗತ ಕೋರಿದ ಜಾರ್ಜಿಯಾ ಮೆಲೋನಿ..!

Operation Epic Fury: ಇರಾನ್ ವಿರುದ್ಧದ ಯುದ್ಧದಲ್ಲಿ ಅಮೆರಿಕಾಗೆ ಮಹಾಘಾತಕ: F-35 ಸೇರಿ 42 ಯುದ್ಧ ವಿಮಾನ, ಡ್ರೋನ್‌ಗಳಿಗೆ ಹಾನಿ..!

ಪ್ರಧಾನಿ ಮೋದಿಯನ್ನು 'ಹಾವಾಡಿಗ'ನಂತೆ ಬಿಂಬಿಸಿ ವಿಕೃತಿ: ಭಾರತವನ್ನು ಹೀಯಾಳಿಸಿದ ನಾರ್ವೆ ಪತ್ರಿಕೆ; ನೆಟ್ಟಿಗರು ತೀವ್ರ ಕಿಡಿ

Bangladesh ಸರ್ಕಾರಿ ಕಚೇರಿಯಲ್ಲಿ ಭಾರತೀಯ ಅಧಿಕಾರಿ ನಿಗೂಢ ಸಾವು, ತನಿಖೆ ಆರಂಭ

SCROLL FOR NEXT