ಸಂಗ್ರಹ ಚಿತ್ರ 
ರಾಜ್ಯ

ಹೊಸ ವರ್ಷದ ಶುಭ ಕೋರಿದ ಮುಖ್ಯಮಂತ್ರಿ, ಎಚ್‌ಡಿಕೆ

ಹೊಸ ವರ್ಷದ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ಶುಭಕೋರಿದ್ದಾರೆ.

ಬೆಂಗಳೂರು: ಹೊಸ ವರ್ಷದ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಾಡಿನ ಜನತೆಗೆ ಶುಭಕೋರಿದ್ದಾರೆ.

ಹೊಸ ವರ್ಷವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿರುವ ನಾಡಿನ ಸಮಸ್ತಜನತೆಯಲ್ಲಿ ಕಳಕಳಿಯ ಪ್ರಾರ್ಥನೆ. ಸಭ್ಯತೆ ಕಾಪಾಡಿಕೊಳ್ಳಿ, ಆಚರಣೆ ಹಿತಮಿತವಾಗಿರಲಿ, ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ಕೊಡದಿರಿ. ಸುರಕ್ಷಿತವಾಗಿ ಸಿಹಿನೆನಪುಗಳೊಂದಿಗೆ ಈ ವರ್ಷಕ್ಕೆ ವಿದಾಯ ಹೇಳಿ ಹೊಸ ವರ್ಷವನ್ನು ಸ್ವಾಗತಿಸೋಣ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿ, ಹೊಸ ನಾಳೆಗಳನ್ನು ತರಲಿರುವ ಹೊಸ ವರುಷ ಜನರಿಗೆ ಒಳಿತು ಮಾಡಲಿ. ಸುಖ ಸಮೃದ್ಧಿಗಳನ್ನು ಪ್ರಾಪ್ತಿ ಮಾಡಲಿ. ನಾಡು ದಿಗಂತದತ್ತ ಹಜ್ಜೆ ಹಾಕಲಿ, ಹೊಸ ಮನ್ವಂತರ ಸೃಷ್ಟಿಸಲಿ. ಸಮಸ್ತ ನಾಗರಿಕರಿಗೆ, ಪಕ್ಷದ ಕಾರ್ಯಕರ್ತ ಸೋದರರಿಗೆ, ಅಭಿಮಾನಿಗಳಿಗೆ 2020ರ ಹೊಸ ವರ್ಷದ ತುಂಬು ಹೃದಯದ ಶುಭಾಶಯಗಳು ಎಂದು ಶುಭ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT