ಸಂಗ್ರಹ ಚಿತ್ರ 
ರಾಜ್ಯ

ಪತ್ನಿ ಕೊಂದು ಜೈಲು ಸೇರಿ ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿ ಎಫ್‌ಬಿಯಲ್ಲಿ ವಿಡಿಯೋ ಹಾಕಿ ಆತ್ಮಹತ್ಯೆ!

ಹೆಂಡತಿಯನ್ನು ಕೊಂದ ಆರೋಪದ ಮೇಲೆ ನಾಲ್ಕು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯೋರ್ವ ಫೇಸ್‍ಬುಕ್‍...

ಬೆಂಗಳೂರು: ಹೆಂಡತಿಯನ್ನು ಕೊಂದ ಆರೋಪದ ಮೇಲೆ ನಾಲ್ಕು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿದ್ದು ಜಾಮೀನಿನ ಮೇಲೆ ಹೊರಬಂದಿದ್ದ ವ್ಯಕ್ತಿಯೋರ್ವ ಫೇಸ್‍ಬುಕ್‍ ನಲ್ಲಿ ವಿಡಿಯೋ ಅಪ್ಲೋಡ್ ಮಾಡಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. 
ಚೆನ್ನಮ್ಮನಕೆರೆ ಅಚ್ಚುಕಟ್ಟು ನಿವಾಸಿ 41 ವರ್ಷದ ನಾಗರಾಜ್ ಎಂಬಾತ ಆತ್ಮಹತ್ಯೆಗೆ ಶರಣಾದ ಆರೋಪಿ. ಜಾಮೀನಿನ ಹೊರಬಂದಿದ್ದ ನಾಗರಾಜ್ ಒಬ್ಬಂಟಿಯಾಗಿ ವಾಸಿಸುತ್ತಿದ್ದ. ಇನ್ನು ಅತ್ತೆ ರಾಜಮ್ಮ ಮತ್ತು ಭಾಮೈದ ಹರೀಶ್ ಕಿರುಕುಳ ನೀಡುತ್ತಿದ್ದರು. ಇದರಿಂದ ಬೇಸರಗೊಂಡು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ನಾಗರಾಜ್ ವಿಡಿಯೋ ಮಾಡಿದ್ದಾರೆ. 
ನಾಗರಾಜ್ ನಾಲ್ಕು ವರ್ಷಗಳಿಂದ ಪತ್ನಿ ಜ್ಯೋತಿ ಎಂಬುವರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಕಳೆದ ನಾಲ್ಕು ವರ್ಷಗಳಿಂದ ನ್ಯಾಯಾಂಗ ಬಂಧನದಲ್ಲಿದ್ದರು.
ನಾಗರಾಜ್ ಜನವರಿ 30ರಂದೆ ಆತ್ಮಹತ್ಯೆಗೆ ಶರಣಾಗಿರಬೇಕು. ನಾಗರಾಜ್ ಮನೆಯಿಂದ ಕೆಟ್ಟ ವಾಸನೆ ಬರುತ್ತಿದ್ದರಿಂದ ನೆರೆಮನೆಯವರು ನಮಗೆ ಮಾಹಿತಿ ನೀಡಿದ್ದು ಮನೆಯ ಬಾಗಿಲನ್ನು ಹೊಡೆದು ನೋಡಿದಾಗಿ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಪ್ರೇಮದ ಊರಲಿ’ ಭರ್ಜರಿ ಕಲೆಕ್ಷನ್: ಬಾಕ್ಸ್ ಆಫೀಸ್‌ನಲ್ಲಿ ಬರೋಬ್ಬರಿ 39 ಕೋಟಿ ರೂ. ಗಳಿಕೆ!

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!