ಬೆಂಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಮೂವರು ಸಾವು 
ರಾಜ್ಯ

ಬೆಂಗಳೂರು: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ, ಮೂವರು ಸಾವು

ಅತಿಯಾದ ವೇಗ ಹಾಗೂ ಚಾಲಕನ ನಿರ್ಲಕ್ಷದ ಕಾರಣ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬೆಂಗಳೂರು ಸಮೀಪದ ನೆಲಮಂಗಲದಲ್ಲಿ ನಡೆದಿದೆ.

ಬೆಂಗಳೂರು: ಅತಿಯಾದ ವೇಗ ಹಾಗೂ ಚಾಲಕನ ನಿರ್ಲಕ್ಷದ ಕಾರಣ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬೆಂಗಳೂರು ಸಮೀಪದ ನೆಲಮಂಗಲದಲ್ಲಿ ನಡೆದಿದೆ.
ನೆಲಮಂಗಲದ ತಾಳೆಕೆರೆ ಹ್ಯಾಂಡ್ ಪೋಸ್ಟ್ ಸಮೀಪ ನಡೆದ ಘಟನೆಯಲ್ಲಿ ಇಂಡಿಕಾ ಕಾರಿನಲ್ಲಿದ್ದ , ಜಗದೀಶ್ (55), ಜೈಶಂಕರ್ (45) ಹಾಗೂ ಸುರೇಶ್ (24) ಎನ್ನುವವರು ಮೃತಪಟ್ಟಿದ್ದಾರೆ. ಇದೇ ವೇಳೆ ಲಾನ್‍ಮಾನ್ ಯಾದವ್ ಎನ್ನುವವರಿಗೆ ಗಂಭೀರ ಗಾಯವಾಗಿದ್ದು ಅವರನ್ನು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃತರೆಲ್ಲರೂ ಉತ್ತರ ಪ್ರದೇಶ್ ಮೂಲದವರಾಗಿದ್ದು ಆರ್.ಟಿ. ನಗರದಲ್ಲಿ ವಾಸವಿದ್ದರು. ಇವರು ಧರ್ಮಸ್ಥಳಕ್ಕೆ ಹೋಗಿದ್ದು ಅಲ್ಲಿಂದ ಹಿಂದಿರುಗುವ ವೇಳೆ ಈ ದುರ್ಘಟನೆ ನಡೆದಿದೆ.
ಕುಂದೂರು ಪೋಲೀಸ್ ಠಾಣೆಯಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel