ಪ್ರಕಾಶ್ ರಾಜ್ 
ರಾಜ್ಯ

ಲೋಕಸಭಾ ಚುನಾವಣೆ: 'ನಾವು ಗೆಳೆಯರ ಬಳಗ ವೇದಿಕೆ'ಯಿಂದ ಪ್ರಕಾಶ್ ರಾಜ್ ಗೆ ಬೆಂಬಲ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಭಾಷಾ ನಟ ಪ್ರಕಾಶ್ ರಾಜ್ ಅವರಿಗೆ ನಾವು ಗೆಳೆಯರ ಬಳಗ ಬೆಂಬಲ ವ್ಯಕ್ತಪಡಿಸಿದೆ

ಶಿವಮೊಗ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಸೆಂಟ್ರಲ್  ಕ್ಷೇತ್ರದಿಂದ ಸ್ವತಂತ್ರ   ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಬಹುಭಾಷಾ ನಟ  ಪ್ರಕಾಶ್ ರಾಜ್ ಅವರಿಗೆ ನಾವು ಗೆಳೆಯರ ಬಳಗ ಬೆಂಬಲ ವ್ಯಕ್ತಪಡಿಸಿದೆ. ಆ ಕ್ಷೇತ್ರದಿಂದ ಇತರ ಪಕ್ಷಗಳು  ಅಭ್ಯರ್ಥಿಗಳನ್ನು ಹಾಕದಂತೆ ಮನವಿ ಮಾಡಿಕೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!

ಬರದಿಂದ ರೈತರು ಕಂಗಾಲಾಗಿದ್ದರೂ ಸಿಎಂ ಡಿಕೆಶಿಗೆ ಮಾತ್ರ ಸ್ಟಿಂಗ್ ಆಪರೇಷನ್'ನದ್ದೇ ಚಿಂತೆ: HDK ವ್ಯಂಗ್ಯ