ಧರ್ಮಸ್ಥಳ ಮಹಾಮಸ್ತಕಾಭಿಷೇಕದಲ್ಲಿ ಅವಘಡ, ಕುಸಿದ ಪಂಚಮಹಾವೈಭವ ವೇದಿಕೆ ಚಪ್ಪರ 
ರಾಜ್ಯ

ಧರ್ಮಸ್ಥಳ ಮಹಾಮಸ್ತಕಾಭಿಷೇಕ: ಪಂಚಮಹಾವೈಭವ ವೇದಿಕೆ ಚಪ್ಪರ ಕುಸಿದು ಅವಘಡ

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕದ ವೇಳೆ ವೇದಿಕೆಯೊಂಡರ ಚಪ್ಪರ ಕುಸಿದಿದ್ದು ಹಲವ್ರು ಗಾಯಗೊಂಡಿದ್ದಾರೆ.

ಧರ್ಮಸ್ಥಳ: ಧರ್ಮಸ್ಥಳದಲ್ಲಿ ನಡೆಯುತ್ತಿರುವ ಬಾಹುಬಲಿ ಮಹಾಮಸ್ತಕಾಭಿಷೇಕದ ವೇಳೆ ವೇದಿಕೆಯೊಂಡರ ಚಪ್ಪರ ಕುಸಿದಿದ್ದು ಹಲವ್ರು ಗಾಯಗೊಂಡಿದ್ದಾರೆ. ಮಹಾಮಸ್ತಕಾಭಿಷೇಕ ನಡೆಯುತ್ತಿದ್ದ ಸ್ಥಳದಲ್ಲಿನ ಪಂಚಮಹಾವೈಭವ ವೇದಿಕೆಯ ಚಪ್ಪರ ಕುಸಿದಿದೆ.
ವೇದಿಕೆಗೆ ಹಾಲ್ಕಲಾಗಿದ್ದ ಪೆಂಡಾಲ್ ಕುಸಿದಿದ್ದು ಹಲವರು ಅದರಡಿಗೆ ಸಿಕ್ಕು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಪೆಂಡಾಲ್ ಅಡಿಯಲ್ಲಿ ಇನ್ನೂ ಹಲವ್ರು ಸಿಕ್ಕಿಹಾಕಿಕೊಂಡಿರುವ ಶಂಕೆ ಇದು ಅಗ್ನಿಶಾಮಕ ದಳ ಹಾಗು ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ತಗಡಿನ ಶೀಟುಗಳಿಂದ ರಚಿಸಲಾಗಿದ್ದ ಈ ಪೆಂಡಾಲ್ ನ ಬಹುಭಾಗ ಕುಸಿದಿರುವುದಾಗಿ ವರದಿಯಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷೆಯಲ್ಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್‌ ಯುದ್ಧಕ್ಕೆ ವಿರೋಧ: Hormuz ಬಂದ್ ಮಾಡಿದ್ರೆ ಜಾಗತಿಕ ವ್ಯಾಪಾರಕ್ಕೆ ಮಾರಕ: ಪುಟಿನ್-ಕ್ಸಿ ಜಂಟಿ ಹೇಳಿಕೆ

59 ವರ್ಷಗಳ ನಂತರ ತಮಿಳುನಾಡಿನಲ್ಲಿ ಕಾಂಗ್ರೆಸ್​ಗೆ ಅಧಿಕಾರ ಹಂಚಿಕೆ; ನಾಳೆ ಸಚಿವರಾಗಿ ಇಬ್ಬರು ಪ್ರಮಾಣ

IPL 2026: ಮತ್ತೆ ಮುಗ್ಗರಿಸಿದ MI, KKRಗೆ 4 ವಿಕೆಟ್ ಜಯ, ಮುಂದುವರೆದ ಪ್ಲೇಆಫ್ ಸಸ್ಪನ್ಸ್!

'ದೇವಸ್ಥಾನಗಳಲ್ಲಿ ಅವಮಾನ ಅನುಭವಿಸಿದ್ದೆ': ಇಸ್ಲಾಂಗೆ ಮತಾಂತರವಾದ ತಮಿಳು ನಟ ಜೈ

ಹವಾಮಾನ: ಬಿಸಿಲಿನ ಝಳ, Heat wave ಗೆ ಉತ್ತರ ಭಾರತ ತತ್ತರ; ದೇಶದಲ್ಲೇ ಅತಿ ಹೆಚ್ಚು ತಾಪಮಾನ ಪ್ರದೇಶ ಯಾವುದು ಗೊತ್ತೇ?

SCROLL FOR NEXT