ಸಾಂದರ್ಭಿಕ ಚಿತ್ರ 
ರಾಜ್ಯ

ಚಿಕ್ಕಬಳ್ಳಾಪುರ: ಪಾಕಿಸ್ತಾನದ ಪರ ಸಾಮಾಜಿಕ ಜಾಲತಾಣದಲ್ಲಿ ಫೋಸ್ಟ್‌ ಹಾಕುತ್ತಿದ್ದ ಯುವಕನ ಬಂಧನ

ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಫೋಸ್ಟ್‌ಗಳನ್ನು ಶೇರ್‌ ಮಾಡುತ್ತಿದ್ದ ಯುವಕನನ್ನು ದೇಶದ್ರೋಹ ಆರೋಪದಡಿ ಚಿಕ್ಕಬಳ್ಳಾಪುರ ಜಿಲ್ಲೆಯ .,..

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಪಾಕಿಸ್ತಾನದ ಪರ ಫೋಸ್ಟ್‌ಗಳನ್ನು ಶೇರ್‌ ಮಾಡುತ್ತಿದ್ದ ಯುವಕನನ್ನು ದೇಶದ್ರೋಹ ಆರೋಪದಡಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಪೋಲಿಸರು ಬಂಧಿಸಿದ್ದಾರೆ.
ಗೌರಿಬಿದನೂರು ತಾಲ್ಲೂಕಿನ ಅಲ್ಲಿಪುರ ಗ್ರಾಮದ ಹೈದರ್ ಬಂಧಿತ ಯುವಕ. ಆರೋಪಿ ಹೈದರ್‌ನ ಸಾಮಾಜಿಕ ಜಾಲತಾಣದಲ್ಲಿನ ಚಟುವಟಿಕೆಗಳನ್ನು ಗಮನಿಸಿದ ಅಲ್ಲಿಪುರ ಗ್ರಾಮಸ್ಥರು, ವಿವಿಧ ಸಂಘಟನೆಗಳ ಕಾರ್ಯಕರ್ತರು ಆತನನ್ನು ಬಂಧಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು.
ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಆಗಮಿಸಿದ ಎಸ್.ಪಿ ಕಾರ್ತಿಕ್‌ರೆಡ್ಡಿ ಹಾಗೂ ಸಿಬ್ಬಂದಿ ಆರೋಪಿ ಹೈದರ್‌ ಎಂಬ ಯುವಕನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'24 ಗಂಟೆಯೊಳಗೆ ಬಂಧಿತರ ಬಿಡುಗಡೆ ಮಾಡದಿದ್ದರೆ ನಾನೂ ಪ್ರತಿಭಟನೆ ಮಾಡುತ್ತೇನೆ': ಸೋನಮ್ ವಾಂಗ್‌ಚುಕ್ ಎಚ್ಚರಿಕೆ

ವೀರಶೈವ-ಲಿಂಗಾಯತ ಬೇರೆ ಮಾಡಲು ಹೋದಾಗ ಮಠಾಧೀಶರ ಕ್ಷಮೆ ಕೇಳಿದ್ದೆ: ನಾವು ಸೂಜಿಯಂತೆ ಹೊಲಿಯುವವರೇ ಹೊರತು ಕತ್ತರಿಯಲ್ಲ ಎಂದ ಸಿಎಂ ಡಿಕೆಶಿ

ಡಿಕೆಶಿನೇ ಹೇಳಿದ್ದಾರೆ ನಿನ್ನ ಕ್ಷೇತ್ರಕ್ಕೆ ನಾನೇ ಬಾಸ್ ಅಂತ: ನನ್ನ ಕ್ಷೇತ್ರಕ್ಕೆ ಕೈ ಹಾಕಿದ್ರೆ ಬಿಡಲ್ಲ; MC Sudhakarಗೆ ಪ್ರದೀಪ್ ಪರೋಕ್ಷ ಟಾಂಗ್‌

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!