ಕರಾಚಿ ಬೇಕರಿ 
ರಾಜ್ಯ

ಪುಲ್ವಾಮಾ ಉಗ್ರ ದಾಳಿ: ಬೆಂಗಳೂರಿನ 'ಕರಾಚಿ ಬೇಕರಿ'ಗೆ ಪ್ರತಿಭಟನೆ ಶಾಕ್!

ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ....

ಬೆಂಗಳೂರು: ಪುಲ್ವಾಮಾ ಭಯೋತ್ಪಾದಕ ದಾಳಿ ಬಳಿಕ ದೇಶದಲ್ಲಿ ಆಕ್ರೋಶ ಭುಗಿಲೆಳುತ್ತಿದ್ದು ಬೆಂಗಳೂರಿನ ಇಂದಿರಾನಗರದಲ್ಲಿ ಕರಾಚಿ ಬೇಕರಿ ಹೆಸರಿನಲ್ಲಿ ವ್ಯಾಪಾರ ನಡೆಸುತ್ತಿದ್ದು ಇದರ ವಿರುದ್ಧ ಪ್ರತಿಭಟನೆ ನಡೆಸಲಾಗಿದೆ. 
ಪ್ರತಿಭಟನೆ ಹಿನ್ನೆಲೆಯಲ್ಲಿ ಕರಾಚಿ ಹೆಸರಿನ ಬೋರ್ಡ್ ಗೆ ಬ್ಯಾನರ್ ನಿಂದ ಮುಚ್ಚಲಾಗಿದೆ. ಕಳೆದ ರಾತ್ರಿ ಗುಪೊಂದು ಬೇಕರಿ ಮುಂದೆ ಪ್ರತಿಭಟನೆ ನಡೆಸಿತ್ತು. ಇದರಿಂದ ಗಾಬರಿಗೊಂಡ ಸಿಬ್ಬಂದಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. 
ಕರಾಚಿ ಬೇಕರಿ ಪಾಕಿಸ್ತಾನ ಮೂಲದ್ದು ಇಲ್ಲಿ ವ್ಯಾಪಾರ ನಡೆಸಬಾರದು ಎಂದು ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿದ್ದರು. ಆದರೆ ಯಾವುದೇ ರೀತಿಯಲ್ಲಿ ಬೇಕರಿ ಹಾನಿ ಮಾಡಿರಲಿಲ್ಲ. ಒಟ್ಟಿನಲ್ಲಿ 40 ಭಾರತೀಯ ಯೋಧರ ಸಾವು ದೇಶದ ಯುವಜನತೆಯಲ್ಲಿ ಪಾಕ್ ವಿರುದ್ಧ ಭುಗಿಲೆಳುವಂತೆ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

ರಹಸ್ಯವಾಗಿ ಎಂಗೇಜ್ಮೆಂಟ್ ಮಾಡಿಕೊಂಡ್ರಾ ‘ಧುರಂಧರ್’ ನಟಿ? ಡೈಮಂಡ್ ರಿಂಗ್ ಪ್ರದರ್ಶಿಸಿದ ಆಯೇಷಾ; ಫೋಟೋ ವೈರಲ್

"ವಾವ್!! ನನ್ನ ಮಟ್ಟಿಗೆ ಅವರು ಚೆನ್ನಾಗಿ ವಿವರಿಸಿದ್ದಾರೆ": 'ನಾನು ಹೆಮ್ಮೆಯ ಅಂಧಭಕ್ತೆ' ಎಂದ ಬಾಲಿವುಡ್ ನಟಿ ಇಶಾ ಕೊಪ್ಪಿಕರ್'ಗೆ ಕಂಗನಾ ಬೆಂಬಲ

ಬಾಗಲಕೋಟೆ ಬಳಿ ಭೀಕರ ಅಪಘಾತ: ಬೈಕ್‌ಗೆ ಡಿಕ್ಕಿ ಹೊಡೆದು ಖಾಸಗಿ ಬಸ್ ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು