ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: ರಕ್ಷಣಾ ಸಚಿವರಿಂದ ಪಾರ್ಕಿಂಗ್ ಸ್ಥಳ ಪರಿಶೀಲನೆ 
ರಾಜ್ಯ

ಏರೋ ಇಂಡಿಯಾದಲ್ಲಿ ಅಗ್ನಿ ಅವಘಡ: ರಕ್ಷಣಾ ಸಚಿವರಿಂದ ಪಾರ್ಕಿಂಗ್ ಸ್ಥಳ ಪರಿಶೀಲನೆ

: ಏರೋ ಇಂಡಿಯಾ 2019 ವೈಮಾನಿಕ ಪ್ರದರ್ಶನದ ಕಡೆಯ ದಿನವಾದ ಭಾನುವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮುನ್ನೂರು ಕಾರುಗಳು ಬೆಂಕಿಗಾಹುತಿಯಾಗಿ....

ಬೆಂಗಳೂರು: ಏರೋ ಇಂಡಿಯಾ 2019  ವೈಮಾನಿಕ ಪ್ರದರ್ಶನದ ಕಡೆಯ ದಿನವಾದ ಭಾನುವಾರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಮುನ್ನೂರು ಕಾರುಗಳು ಬೆಂಕಿಗಾಹುತಿಯಾಗಿದ್ದ ಪಾರ್ಕಿಂಗ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಯಲಹಂಕ ವಾಯುನೆಲೆಯಲ್ಲಿ ನಡೆಯುತ್ತಿರುವ ಏರೋ ಇಂಡಿಯಾ - 2019ರ ಪ್ರದರ್ಶನದ ಪಾರ್ಕಿಂಗ್ ಸ್ಥಳದಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 300ಕ್ಕೂ ಹೆಚ್ಚು ವಾಹನಗಳಿಗೆ ಸುಟ್ಟು ಕರಕಲಾಗಿತ್ತು.
ಭಾನುವಾರ ಸಹ ಏರ್ ಶೋ ಮುಂದುವರಿದಿದ್ದು ಪಾರ್ಕಿ ಸ್ಥಳದಲ್ಲಿ ಹೆಚ್ಚುವರಿ ಅಗ್ನಿಶಾಮಕ ಸಿಬ್ಬಂದಿ ನಿಯೋಜನೆಯೊಡನೆ ರಕ್ಷಣಾ ಕ್ರಮಗಳನ್ನು ಬಲಗೊಳಿಸಲಾಗಿದೆ.
ಈ ನಡುವೆ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಬೆಂಕಿ ಅವಘಡ ನಡೆದ ಪಾರ್ಕಿಂಗ್ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!