ಬೆಳಗಾವಿ: ಸೇತುವೆ ಕುಸಿದು ಕಾರು ನೀರುಪಾಲು, ತಪ್ಪಿದ ಅನಾಹುತ 
ರಾಜ್ಯ

ಬೆಳಗಾವಿ: ಸೇತುವೆ ಕುಸಿದು ಕಾರು ನೀರುಪಾಲು, ತಪ್ಪಿದ ಅನಾಹುತ

ಸೇತುವೆಯೊಂದು ಕುಸಿದ ಪರಿಣಾಮ ಕಾರೊಂದು ನದಿಗುರುಳಿದ್ದು ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗ....

ಬೆಳಗಾವಿ: ಸೇತುವೆಯೊಂದು ಕುಸಿದ ಪರಿಣಾಮ ಕಾರೊಂದು ನದಿಗುರುಳಿದ್ದು ಕಾರಿನಲ್ಲಿದ್ದ ಇಬ್ಬರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಬೇವಿನಕೊಪ್ಪ ಗ್ರಾಮದಲ್ಲಿ ನಡೆದಿದೆ.
ಮಲಪ್ರಭಾ ನದಿಗೆ ಕಟ್ಟಿದ್ದ ಸೇತುವೆ ಕುಸಿದ ಕಾರಣ್ಭ ಈ ಅಪಘಾತ ಸಂಭವಿಸ್ದೆ.ಇಂಡಿಕಾ ಕಾರಿನಲ್ಲಿ ಕಿತ್ತೂರಿನಿಂದ ಬೈಲಹೊಂಗಲಕ್ಕೆ ಪ್ರಯಾಣಿಸುತಿದ್ದ  ಚಿದಾನಂದ್ ಚಿನಿವಾಲರ್ ಹಾಗೂ ಅವರ ಸ್ನೇಹಿತ ಅಪಾಯದಿಂದ ಪಾರಾಗಿದ್ದಾರೆ. 
ಬೇವಿನಕೊಪ್ಪ ಗ್ರಾಮದ ಸಮೀಪ ಮಲಪ್ರಭಾ ಸೇತುವೆ ಮೇಲೆ ಪ್ರಯಾಣಿಸುವಾಗ ಕಾರ್ ಚಾಲಕನ ನಿಯಂತ್ರಣ ತಪ್ಪಿ ಸೇತುವೆ ತುದಿಗೆ ಹೋಗಿ ಗುದ್ದಿದೆ.ಹಾಗೆ ಗುದ್ದುತ್ತಲೇ ಸೇತುವೆ ಕುಸಿದಿದ್ದು ಕಾರು ನದಿಗೆ ಉರುಳಿ ಬಿದ್ದಿದೆ. ನದಿಯಲ್ಲಿ ಕಿರುಚಾಟ ಕೇಳಿದ ಸ್ಥಳೀಯರು ತಕ್ಷಣ ಕಾರ್ಯಪ್ರವೃತ್ತರಾಗಿ ಇಬ್ಬರನ್ನೂ ರಕ್ಷಿಸಿದ್ದಾರೆ. ಅಲ್ಲಎ ಹಗ್ಗ ಕಟಿ ಕಾರನ್ನು ಸಹ ನೀರಿನಿಂಡ ಮೇಲೆ ತಂದಿದ್ದಾರೆ.
ಬೈಲಹೊಂಗಲ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?