ಸಂಗ್ರಹ ಚಿತ್ರ 
ರಾಜ್ಯ

ಕುಂಭ ಮೇಳಕ್ಕೆ ಸಜ್ಜಾಗುತ್ತಿದೆ ಟಿ. ನರಸೀಪುರ!

ಫೆಬ್ರವರಿ 17 ರಿಂದ 19ರ ವರೆಗೆ ನಡೆಯುವ ಟಿ ನರಸೀಪುರದಲ್ಲಿ ನಡೆಯುವ ಕುಂಭ ಮೇಳಕ್ಕೆ ಜಿಲ್ಲಾಡಳಿತ ಸಜ್ಜಾಗುತ್ತಿದೆ. ..

ಮೈಸೂರು: ಫೆಬ್ರವರಿ 17 ರಿಂದ 19ರ ವರೆಗೆ ನಡೆಯುವ ಟಿ ನರಸೀಪುರದಲ್ಲಿ ನಡೆಯುವ ಕುಂಭ ಮೇಳಕ್ಕೆ ಜಿಲ್ಲಾಡಳಿತ ಸಜ್ಜಾಗುತ್ತಿದೆ. ಮೂರು ವರ್ಷಕ್ಕೊಮ್ಮೆ ನಡೆಯುವ ಈ ಧಾರ್ಮಿಕ ಆಚರಣೆಯಲ್ಲಿ ಭಾರೀ ಪ್ರಮಾಣದಲ್ಲಿ ಭಕ್ತ ಸಮೂಹ ಸೇರುತ್ತದೆ.
ಸುಮರು 50 ಲಕ್ಷ ಮಂದಿ ಭಕ್ತರು ತ್ರಿವೇಣಿ ಸಂಗಮದ ಕುಂಭಮೇಳದಲ್ಲಿ ಸೇರಲಿದ್ದಾರೆ. ಈ ತ್ರಿವೇಣಿ ಸಂಗಮ ಟಿ.ನರಸೀಪುರ ತಾಲೂಕಿನ ತಿರುಮಕೂಡಲುನಲ್ಲಿ ಸೇರಲಿದೆ.
ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಮಠದಲ್ಲಿ  ನಡೆದ ಪ್ರಾಥಮಿಕ ಸಭೆಯಲ್ಲಿ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡ  ಭಾಗವಹಿಸಿದ್ದರು,  ಕುಂಭ ಮೇಳದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ಚಿಂತಿಸಲಾಗಿದೆ. ಕಾರ್ಯಕ್ರಮಗಳನ್ನು, ಹಣದ ಕೊರತೆಯ ನಡುವೆಯೂ ಯಾವುದೇ ದೂರು ಬಾರದಂತೆ ಆಯೋಜಿಸಲಾಗುವುದು ಎಂದು ಜಿ.ಟಿ ದೇವೇಗೌಡ ತಿಳಿಸಿದ್ದಾರೆ.
ಈ ಮೆಗಾ ಕಾರ್ಯಕ್ರಮವನ್ನು ಸರ್ಕಾರವೇ ಆಯೋಜಿಸುತ್ತಿದ್ದು, ಬೇಕಾದ ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಲಾಗುತ್ತಿದೆ, ಕಾರ್ಯಕ್ರಮದಲ್ಲಿ ಅತಿ ಗಣ್ಯರು ಹೆಚ್ಚಿನ ಪ್ರಮಾಣದಲ್ಲಿ ಭಾಗವಹಿಸುತ್ತಾರೆ, ಶಿವರಾತ್ರೀ ದೇಶಿಕೇಂದ್ರ ಸ್ವಾಮೀಜಿಗಳು ಭಾಗವಹಿಸಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT