ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಆಗ್ರಹ: ಉಡುಪಿಯಲ್ಲಿ ಮೀನುಗಾರರ ಬೃಹತ್ ಪ್ರತಿಭಟನೆ 
ರಾಜ್ಯ

ನಾಪತ್ತೆಯಾಗಿರುವ ಮೀನುಗಾರರ ಪತ್ತೆಗೆ ಆಗ್ರಹ: ಉಡುಪಿಯಲ್ಲಿ ಮೀನುಗಾರರ ಬೃಹತ್ ಪ್ರತಿಭಟನೆ

ಹಲವು ದಿನಗಳಿಂದ ನಾಪತ್ತೆಯಾಗಿರುವ 7 ಮಂದಿ ಮೀನುಗಾರರನ್ನು ಪತ್ತೆ ಮಾಡುವಂತೆ ಆಗ್ರಹಿಸಿ ಸಾವಿರಾರು ಮೀನುಗಾರರು ಕಡಲಿಗಿಳಿಯದೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದಾರೆ...

ಉಡುಪಿ: ಹಲವು ದಿನಗಳಿಂದ ನಾಪತ್ತೆಯಾಗಿರುವ 7 ಮಂದಿ ಮೀನುಗಾರರನ್ನು ಪತ್ತೆ ಮಾಡುವಂತೆ ಆಗ್ರಹಿಸಿ ಸಾವಿರಾರು ಮೀನುಗಾರರು ಕಡಲಿಗಿಳಿಯದೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದಾರೆ. 
ಮಲ್ಪೆ ಮೀನುಗಾರರ ಸಂಘದ ನೇತೃತ್ವದಲ್ಲಿ ಮಲ್ಪೆ ಬಂದರ್ ನಿಂದ ಕರಾವಳಿ ಬೈಪಾಲ್ ವರೆಗೆ ಪ್ರತಿಭಟನೆ ನಡೆಯುತ್ತಿದ್ದು, ಪ್ರತಿಭಟನಾ ಮೆರವಣಿಗೆಯಲ್ಲಿ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದ ಸಾವಿರಾರು ಮೀನುಗಾರರು ಭಾಗವಹಿಸಿದ್ದಾರೆ. 
ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಮೀನುಗಾರರು ನ್ಯಾಯ ಬೇಕೆಂದು ಘೋಷಣೆಗಳನ್ನು ಕೂಗುತ್ತಿದ್ದಾರೆ. ಅಲ್ಲದೆ, ಮೀನುಗಾರರು ನಾಪತ್ತೆಯಾಗಿ ಹಲವು ದಿನಗಳಾದರೂ ಪತ್ತೆ ಮಾಡದ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಈ ನಡುವೆ ಮಲ್ಪೆ ಮೀನುಗಾರರ ಸಂಘ ಆಯೋಜಿಸಿರುವ ರಾಸ್ತಾ ರೋಕೋ ಚಳುವಳಿಯನ್ನು ಬೆಂಬಲಿಸಿ ಮಂಗಳೂರು ನಗರದ ಬಂದರನ್ನೂ ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

SCROLL FOR NEXT