ಡಾ. ಶಿವಕುಮಾರ ಸ್ವಾಮೀಜಿ 
ರಾಜ್ಯ

ಶಿವಕುಮಾರ ಸ್ವಾಮೀಜಿ ಅಂತಿಮ ದರ್ಶನ, ಯಶವಂತಪುರದಿಂದ ತುಮಕೂರಿಗೆ ವಿಶೇಷ ರೈಲು

ಸಿದ್ದ ಗಂಗಾ ಮಠದ ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ತೆರಳುವವರಿಗಾಗಿ ಯಶವಂತಪುರದಿಂದ ತುಮಕೂರಿಗೆ ಮಂಗಳವಾರ ಬೆಳಿಗ್ಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು: ಸಿದ್ದ ಗಂಗಾ ಮಠದ  ಶಿವಕುಮಾರ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ತೆರಳುವವರಿಗಾಗಿ  ಯಶವಂತಪುರದಿಂದ ತುಮಕೂರಿಗೆ ಮಂಗಳವಾರ ಬೆಳಿಗ್ಗೆ ವಿಶೇಷ ರೈಲುಗಳ ವ್ಯವಸ್ಥೆ ಮಾಡಲಾಗಿದೆ.

ಬೆಳಿಗ್ಗೆ 6 ಗಂಟೆಯಿಂದ ವಿಶೇಷ ರೈಲು ಸೇವೆ ಆರಂಭಗೊಳ್ಳಲಿದೆ.

ಯಶವಂತಪುರದಿಂದ ತುಮಕೂರು:  06225 ಸಂಖ್ಯೆಯ ರೈಲು  ಬೆಳಗ್ಗೆ 7-30ಕ್ಕೆ ಹೊರಟು 9 ಗಂಟೆಗೆ  ತಲುಪಲಿದೆ. ಮಧ್ಯಾಹ್ನ 12ಕ್ಕೆ ಹೊರಟು ರೈಲು 1-30ಕ್ಕೆ  ತಲುಪಲಿದೆ.

ತುಮಕೂರಿನಿಂದ ಯಶವಂತಪುರ:  06225 ಸಂಖ್ಯೆಯ ರೈಲು ಬೆಳಿಗ್ಗೆ 9-40ಕ್ಕೆ ಹೊರಟು 11.10ಕ್ಕೆ ತಲುಪಲಿದೆ. ಮಧ್ಯಾಹ್ನ 2-45ಕ್ಕೆ ಹೊರಟು 4.15ಕ್ಕೆ ತಲುಪಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT