ಶಿವಕುಮಾರ ಸ್ವಾಮೀಜಿ 
ರಾಜ್ಯ

ಪವಾಡ ಪುರುಷ: 111 ವರ್ಷ ಬಹಳ ಆಯ್ತು, ಅಂದಿದ್ರೂ ಶಿವಕುಮಾರ ಸ್ವಾಮೀಜಿ!

ಅನಾರೋಗ್ಯದಿಂದ ಬಳಲುತ್ತಿದ್ದ ಶತಾಯುಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇತ್ತೀಚೆಗೆ ಕಿರಿಯ ಸ್ವಾಮೀಜಿಗಳ ಹತ್ತಿರ ನನಗೆಷ್ಟು...

ತುಮಕೂರು: ಅನಾರೋಗ್ಯದಿಂದ ಬಳಲುತ್ತಿದ್ದ ಶತಾಯುಷಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರು ಇತ್ತೀಚೆಗೆ ಕಿರಿಯ ಸ್ವಾಮೀಜಿಗಳ ಹತ್ತಿರ ನನಗೆಷ್ಟು ವಯಸ್ಸು ಎಂದು ಕೇಳಿ ಅದಕ್ಕೆ ಕಿರಿಯ ಸ್ವಾಮೀಜಿಗಳು 111 ವರ್ಷ ಅಂದಿದ್ದಕ್ಕೆ ಬಹಳ ಆಯ್ತು ಅಂತ ಹೇಳಿದ್ದರು. 
ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು ಇಂದು ಬೆಳಗ್ಗೆ 11.44ರ ಸುಮಾರಿಗೆ ಲಿಂಗೈಕ್ಯರಾಗಿದ್ದಾರೆ. ಆದರೆ ಈ ಹಿಂದೆ ಶ್ರೀಗಳು ಕಿರಿಯ ಸ್ವಾಮೀಜಿಗಳಿಗೆ ಕೇಳಿದ್ದ ಮಾತು ಈಗ ಪ್ರಸ್ತುತ.
ತಮಗೆ ಎಷ್ಟು ವಯಸ್ಸಾಯ್ತು ಎಂದು ತಿಳಿಯಲು ಕಿರಿಯ ಶ್ರೀಗಳಾದ ಡಾ.ಸಿದ್ಧಲಿಂಗ ಸ್ವಾಮೀಜಿ ಅವರ ಮುಖ ನೋಡಿ ಎಷ್ಟು ಆಯ್ತು ಅಂಥಾ ಕೇಳಿದ್ರು. ಕಿರಿಯ ಶ್ರೀಗಳು 111 ಎಂದು ಹೇಳಿದಾಗ ಬಹಳ ಆಯ್ತು, ಬಹಳ ಆಯ್ತು ಎಂದು ನುಡಿದಿದ್ದರು’ ಎಂದು ಹೇಳಿರುವುದಾಗಿ ಉಪ ಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್ ಅವರು ಶ್ರೀಗಳನ್ನು ಭೇಟಿಯಾದ ಕ್ಷಣಗಳನ್ನು ವಿವರಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!

ಸರ್ಕಾರವನ್ನು ಅಸ್ಥಿರಗೊಳಿಸುವ ಪಿತೂರಿ: 'ಸ್ಟಿಂಗ್ ಆಪರೇಷನ್' ಕುರಿತು ಸಿಎಂ DKS ಎಚ್ಚರಿಕೆ ಕರೆಗೆ ಸಚಿವರಿಂದ ಬೆಂಬಲ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ಚಿಕ್ಕಣ್ಣ, ಯಶಸ್ ಸೂರ್ಯಗೆ ಬಿಗ್ ಶಾಕ್‌; ಇಬ್ಬರಿಗೂ ಕೋರ್ಟ್ ಸಮನ್ಸ್