ಶಿವಕುಮಾರ ಸ್ವಾಮೀಜಿ 
ರಾಜ್ಯ

ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ರಾಜ್ಯ ಸರ್ಕಾರ 'ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ನಾಮಕರಣ ಮಾಡಬೇಕು ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ ಕುಮಾರ್...

ತುಮಕೂರು: ರಾಜ್ಯ ಸರ್ಕಾರ 'ತುಮಕೂರು ವಿಶ್ವವಿದ್ಯಾನಿಲಯಕ್ಕೆ ಶ್ರೀ ಶಿವಕುಮಾರ ಸ್ವಾಮೀಜಿ ಹೆಸರನ್ನು ನಾಮಕರಣ ಮಾಡಬೇಕು ಎಂದು ಗುಂಡ್ಲುಪೇಟೆ ಬಿಜೆಪಿ ಶಾಸಕ ನಿರಂಜನ ಕುಮಾರ್ ಅವರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.  
ಲಕ್ಷಾಂತರ ಜನರಿಗೆ ವಿದ್ಯಾ ದಾಸೋಹ ಮಾಡಿರುವ ಶ್ರೀ ಶಿವಕುಮಾರ ಸ್ವಾಮಿಗಳ ದಶಕಗಳ ಕರ್ಮ ಭೂಮಿಯಾಗಿದ್ದ ಅದೇ ಜಿಲ್ಲೆಯ ವಿಶ್ವವಿದ್ಯಾಲಯಕ್ಕೆ ಅವರ ಹೆಸರನ್ನು ನಾಮಕರಣ ಮಾಡುವುದರಿಂದ ವಿಶ್ವವಿದ್ಯಾಲಯದ ಗೌರವ ಇನ್ನಷ್ಟು ಹೆಚ್ಚಾಗುವುದು ಎಂದು ಕನ್ನಡಪ್ರಭ.ಕಾಂ ಜೊತೆಗೆ ಮಾತನಾಡಿರುವ ಶಾಸಕ ನಿರಂಜನ ಕುಮಾರ್ ತಿಳಿಸಿದ್ದಾರೆ.
ಇದೇ ವೇಳೆ ನಡೆದಾಡುವ ದೇವರು ಶಿವಕುಮಾರ ಸ್ವಾಮೀಜಿಗೆ ಭಾರತ ರತ್ನ ನೀಡಬೇಕು ಎಂಬ ಕೂಗ ಜೋರಾಗಿತ್ತು. ಆದರೆ ಈ ಬಾರಿಯ ಭಾರತ ರತ್ನ ಪ್ರಶಸ್ತಿ ಪ್ರಕಟವಾಗಿದ್ದು ಅದರಲ್ಲಿ ಸ್ವಾಮೀಜಿಗಳ ಹೆಸರು ಇಲ್ಲದಿರುವುದರಿಂದ ರಾಜ್ಯದಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'SIR ನಿಲ್ಲಲ್ಲ, ಜ್ಞಾನೇಶ್ ಕುಮಾರ್ ಕೂಡ ಹೋಗಲ್ಲ’; ಪ್ರಶ್ನೆ ಏನು ಅಂದ್ರೆ ಪ್ರತಿಭಟನೆಗಳ ಗತಿ ಏನು?: ಪತ್ರಕರ್ತ ಭೂಪೇಂದ್ರ ಚೌಬೆ

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ