ಸಂಗ್ರಹ ಚಿತ್ರ 
ರಾಜ್ಯ

ಬೆಂಗಳೂರು: ವಿಮಾನ ನಿಲ್ದಾಣದ ಬಳಿ ಕೊಲೆಗೈದ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆ

ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ.

ಬೆಂಗಳೂರು: ಮಹಿಳೆಯೊಬ್ಬರನ್ನು ಭೀಕರವಾಗಿ ಕೊಲೆಗೈದಿರುವ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ನಡೆದಿದೆ.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಹಿಳೆಯ ತಲೆಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಲಾಗಿದ್ದು, ನಿಲ್ದಾಣದ ಹೊರಭಾಗದಲ್ಲಿ ಮೃತದೇಹ ಪತ್ತೆಯಾಗಿದೆ.
ಕೊಲೆಯಾದ ಮಹಿಳೆಯು ಸುಮಾರು 30 ವರ್ಷ ವಯಸ್ಸಿನವರಾಗಿದ್ದು, ಸದ್ಯಕ್ಕೆ ಅವರ ಹೆಸರು, ವಿಳಾಸ ಪತ್ತೆಯಾಗಿಲ್ಲ. ಅವರ ಗುರುತು ಪತ್ತೆ ಹಚ್ಚುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಬಾಗಲೂರು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

NEET-UG 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ವ್ಯಕ್ತಿಯೊಬ್ಬನ ಬಂಧನ; FIR ದಾಖಲಿಸಿದ CBI!

'ನಿಜ ಏನು ಅಂದ್ರೆ..': ಮೋದಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಕುರಿತು ನಟಿ Ramya ವ್ಯಂಗ್ಯ, ಹೇಳಿದ್ದೇನು?

ದೇವರಿಗೇ ಮೋಸ: ಹೈದರಾಬಾದ್ ಉದ್ಯಮಿ ಅಂಜನಾದ್ರಿಗೆ ಕೊಟ್ಟಿದ್ದು 1 ಕೆಜಿ ಚಿನ್ನ ಅಲ್ಲ, ಕೇವಲ 250 ಗ್ರಾಂ! ತನಿಖೆಗೆ ಆದೇಶ

Himanta Biswa Sarma Swearing in: US ರಾಯಭಾರಿ ಗೋರ್ ಭಾಗಿಯಾಗಿದ್ದು ವಿಶೇಷ ಏಕೆ? ಅಸ್ಸಾಂ ನಲ್ಲಿ ಅಮೆರಿಕದ ಹಿತಾಸಕ್ತಿ ಏನು?

ಪ್ರಶ್ನೆ ಪತ್ರಿಕೆ ಸೋರಿಕೆ: NEET UG 2026 ರದ್ದು, ಸಿಬಿಐ ತನಿಖೆಗೆ ಆದೇಶ; ದೆಹಲಿಯಲ್ಲಿ ಭುಗಿಲೆದ್ದ ಪ್ರತಿಭಟನೆ

SCROLL FOR NEXT