ರಮೇಶ್ ಜಾರಕಿಹೊಳಿ 
ರಾಜ್ಯ

ರಮೇಶ್ ಜಾರಕಿಹೊಳಿಗೆ ಡಿಸಿಎಂ ಪೋಸ್ಟ್ ಕೊಡಿ: ಬ್ರಹ್ಮಾನಂದ ಶ್ರೀ ಆಗ್ರಹ

ಕಾಂಗ್ರೆಸ್ ಅತೃಪ್ತ ನಾಯಕ ಎಂದೇ ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಚಿಕ್ಕಬಳ್ಳಾಪುರ ವಾಲ್ಮೀಕಿ ...

ಬೆಂಗಳೂರು: ಕಾಂಗ್ರೆಸ್ ಅತೃಪ್ತ ನಾಯಕ ಎಂದೇ  ಗುರುತಿಸಿಕೊಂಡಿರುವ ರಮೇಶ್ ಜಾರಕಿಹೊಳಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಚಿಕ್ಕಬಳ್ಳಾಪುರ ವಾಲ್ಮೀಕಿ ಪೀಠದ  ಕಿರಿಯ ಶ್ರೀ ಬ್ರಹ್ಮಾನಂದ ಸ್ವಾಮೀಜಿ ಹೇಳಿದ್ದಾರೆ. 
ವಾಲ್ಮೀಕಿ ಪೀಠದ ಕಿರಿಯ ಶ್ರೀಗಳಾದ ಬ್ರಹ್ಮಾನಂದ ಶ್ರೀಗಳು ಸೆವೆನ್ ಮಿನಿಸ್ಟರ್ ಕ್ವಾಟರ್ಸ್‌ನ ನಿವಾಸದಲ್ಲಿ ರಮೇಶ್ ಜಾರಕಿಹೊಳಿಯವರನ್ನ ಭೇಟಿ ಮಾಡಿದರು
ಜಾರಕಿಹೊಳಿ ಭೇಟಿ ಮಾಡಿ ಮಾತನಾಡಿದ ಸ್ವಾಮೀಜಿ ಕರ್ನಾಟಕದಲ್ಲಿ ಅಸ್ತಿತ್ವದಲ್ಲಿರುವ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿ ಸರ್ಕಾರದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗಿದೆ ಎಂದರು. 
ಆದ್ದರಿಂದ ರಮೇಶ್ ಜಾರಕಿಹೊಳಿಗೆ ಸರ್ಕಾರದಲ್ಲಿ ಡಿಸಿಎಂ ಸ್ಥಾನ ನೀಡಲಿ. ಹಿಂದೆ ಬಿಜೆಪಿ ಅಧಿಕಾರದಲ್ಲಿ ಇದ್ದ ಅವಧಿಯಲ್ಲಿ ನಾಲ್ವರಿಗೆ ಸಚಿವ ಸ್ಥಾನ ನೀಡಲಾಗಿತ್ತು. ಆದರೆ ಈಗಿನ ಸರ್ಕಾರದಲ್ಲಿ ಹೆಚ್ಚಿನ ಪ್ರಾತಿನಿದ್ಯ ನೀಡಿಲ್ಲ ಎಂದರು. 
ಸತೀಶ್ ಜಾರಕಿಹೊಳಿ ಒಬ್ಬರಿಗೆ ಸಚಿವ ಸ್ಥಾನ ನೀಡಲಾಗಿದೆ ಆದರೆ ಇನ್ನೊಂದು ಸಚಿವ ಸ್ಥಾನ ನೀಡಲಿ ಎಂದು ಬ್ರಹ್ಮಾನಂದ ಸ್ವಾಮೀಜಿ ಹೇಳಿದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!