ರಾಜ್ಯ

ತ್ರಿಭಾಷಾ ನೀತಿಗೆ ವಿರೋಧ: ಇನ್ನೊಬ್ಬರ ಮೇಲೆ ಭಾಷೆ ಹೇರಿಕೆ ಸರಿಯಲ್ಲ ಎಂದ ಮುಖ್ಯಮಂತ್ರಿ ಕುಮಾರಸ್ವಾಮಿ

Sumana Upadhyaya
ಬೆಂಗಳೂರು: ಹಿಂದಿಯೇತರ ರಾಜ್ಯಗಳಲ್ಲಿ ಹಿಂದಿ ಭಾಷೆ ಬೋಧನೆ ಪ್ರಸ್ತಾವನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿರುವ ಸಂದರ್ಭದಲ್ಲಿ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, ತ್ರಿಭಾಷಾ ನೀತಿ ಸೂತ್ರದ ಹೆಸರಿನಲ್ಲಿ ಒಂದು ಭಾಷೆಯನ್ನು ಇನ್ನೊಬ್ಬರ ಮೇಲೆ ಹೇರಿಕೆ ಮಾಡಬಾರದು ಎಂದು ಹೇಳಿದ್ದಾರೆ.
SCROLL FOR NEXT